ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್!

ಡಿಕೆ ಸುರೇಶ್ ಪ್ರತ್ಯೇಕ ರಾಷ್ಟ್ರ ಹೇಳಿಕೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಾಂಗ್ರೆಸ್!

Published : Feb 02, 2024, 10:52 PM IST

ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ, ದೆಹಲಿಯಲ್ಲಿ ಫೆ.7ರಂದು ರಾಜ್ಯ ಕಾಂಗ್ರೆಸ್ ಪ್ರತಿಭಟನೆ, ಡಿಕೆ ಸುರೇಶ್ ಹೇಳಿಕೆಯಿಂದ ರಾಜಕೀಯ ಕೋಲಾಹಲ, ಕುಮಾರಸ್ವಾಮಿ ಕೈಯಲ್ಲಿ ಒಂದು ಅಂಗನವಾಡಿ ಕಟ್ಟಾಕೆ ಆಗಿಲ್ಲ, ಚೆಲುವರಾಯಸ್ವಾಮಿ ವಾಗ್ದಾಳಿ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ

ಸಂಸದ ಡಿಕೆ ಸುರೇಶ್ ಜಿಎಸ್‌ಟಿ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಅನ್ನೋ ಆಕ್ರೋಷದ ಮಾತುಗಳಲ್ಲಿ ಪ್ರತ್ಯೇಕ ರಾಷ್ಟ್ರದ ಹೇಳಿಕೆ ನೀಡಿ ಪೇಚಿಗೆ ಸಿಲುಕಿದ್ದಾರೆ. ರಾಷ್ಟ್ರ ಮಟ್ಟದ ಕಾಂಗ್ರೆಸ್ ನಾಯಕರು ಈ ಹೇಳಿಕೆಯಿಂದ ಅಂತರ ಕಾಯ್ದೊಂಡಿದ್ದಾರೆ. ಆದರೆ ರಾಜ್ಯದ ನಾಯಕರು ಸಮರ್ಥಿಸಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ಹೀಗಾಗಿ ಸಂಸದ ಸುರೇಶ್ ಸರಿಯಾಗಿ ಮಾತನಾಡಿದ್ದಾರೆ ಎಂದಿದ್ದಾರೆ. ಆದರೆ ಡಿಕೆ ಸುರೇಶ್ ಹೇಳಿಕೆಯಿಂದ ಬಿಜೆಪಿಗೆ ಮತ್ತೊಂದು ಅಸ್ತ್ರ ಸಿಕ್ಕಿದ್ದು, ಕಾಂಗ್ರೆಸ್ ಸಂಕಷ್ಟಕ್ಕೆ ಕಾರಣವಾಗಿದೆ.
 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more