ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

Published : Sep 17, 2020, 04:12 PM IST

ರಾಜ್ಯಸಭೆಯಲ್ಲಿ ಸಂಸದ ರಾಜೀವ್ ಚಂದ್ರಶೇಖರ್ ಮಾತು/ ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಲಾಯಿತು/ ಕಾಂಗ್ರೆಸ್ ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ/ ಎಲ್ಲರಿಗೂ ಕೇಂದ್ರ ಸರ್ಕಾರ ಆರೋಗ್ಯ ಸೇವೆ ನೀಡಿದೆ

ನವದೆಹಲಿ( ಸೆ. 17)  ಸಂಸದ ರಾಜೀವ್ ಚಂದ್ರಶೇಖರ್ ಕೊರೋನಾ ವೈರಸ್ ಸವಾಲುಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ.  ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಬೇಕಾಯಿತು ಎಂಬ ವಿಚಾರವನ್ನು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ.

ಚೀನಾ ಮಾಡಿದ ಅತಿದೊಡ್ಡ ತಪ್ಪನ್ನು ಜಗತ್ತಿಗೆ ತಿಳಿಸಿದ ರಾಜೀವ್ ಚಂದ್ರಶೇಖರ್

ಲಾಕ್ ಡೌನ್ ಅಗತ್ಯ ಆದರೆ ಪೂರ್ವಸಿದ್ಧತೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿರಲಿಲ್ಲ ಎಂದು  ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ತಿರುಗೇಟು ನೀಡಿದ ಚಂದ್ರಶೇಖರ್, ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಿಯೂ ಹಿಂದೆ ಬಿದ್ದಿಲ್ಲ. ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಿದೆ ಎಂದು ವಿವರಿಸಿದರು. 

ಇದೇ ಸುದ್ದಿಯನ್ನು ಆಂಗ್ಲಭಾಷೆಯಲ್ಲಿಯೂ ಓದಿ

 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!