ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

ಅಮೆರಿಕಕ್ಕೆ ನ್ಯೂಯಾರ್ಕ್, ಚೀನಾಗೆ ವುಹಾನ್, ಭಾರತಕ್ಕೆ ಮುಂಬೈ ಮಾರಿ..!

Published : Jun 10, 2020, 12:58 PM ISTUpdated : Jun 10, 2020, 02:13 PM IST

ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಬೆಂಗಳೂರು (ಜೂ. 10): ಕೊರೋನಾ ಮಹಾಮಾರಿ ಕಡಿಮೆಯಾಗುವ ಲಕ್ಷಣಗಳೇ ಕಾಣಿಸುತ್ತಿಲ್ಲ. ನಮ್ಮ ದೇಶದ ವಾಣಿಜ್ಯ ನಗರಿ ಮುಂಬೈ ಕೊರೊನಾ ಕಾರ್ಖಾನೆಯಾಗುತ್ತದೆ. ರಾಜ್ಯಕ್ಕೂ ಇದು ಕಂಟಕವಾಗುತ್ತಿದೆ. ಮಂಗಳವಾರ ದೇಶಾದ್ಯಂತ 7721 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 265498 ಕ್ಕೆ ಏರಿಕೆಯಾಗಿದೆ. ಜೊತೆಗೆ 245 ಸೋಂಕಿತರು ಸಾವನ್ನಪ್ಪಿದ್ದು ಒಟ್ಟು ಸಾವಿನ ಪ್ರಮಾಣ 7710 ಕ್ಕೆ ಏರಿಕೆಯಾಗಿದೆ. 

ಇವೆಲ್ಲದರ ನಡುವೆ ಈ ವರೆಗೆ ವೈರಸ್‌ಗೆ ತುತ್ತಾಗಿದ್ದ 133267 ಜನ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಮಂಗಳವಾರ ಮಹಾರಾಷ್ಟ್ರದಲ್ಲಿ 2251 ಕೇಸು ಪತ್ತೆಯಾಗಿದ್ದು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90787 ಕ್ಕೆ ತಲುಪಿದೆ. ಉಳಿದಂತೆ ತಮಿಳುನಾಡಿನಲ್ಲಿ 1685, ದೆಹಲಿಯಲ್ಲಿ 1007 ಹೊಸ ಪ್ರಕರಣಗಳು ದಾಖಲಾಗಿವೆ. 
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!