22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್..!

Published : Apr 24, 2021, 10:04 AM ISTUpdated : Apr 24, 2021, 10:26 AM IST

ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 

ಬೆಂಗಳೂರು (ಏ. 24): ಆಕ್ಸಿಜನ್ ಕೊಡುವ ವಿಚಾರದಲ್ಲಿ ರಾಜಕೀಯ ನಡೆಯುತ್ತಿದೆ. ಹೈಕೋರ್ಟ್ ಮಧ್ಯ ಪ್ರವೇಶಿಸಿ, ಆಕ್ಸಿಜನ್ ನೀಡುವಂತೆ ಆದೇಶ ನೀಡಬೇಕಾಯಿತು. ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ, 11 ಮಂದಿ ಸಜೀವ ದಹನವಾಗಿದ್ದಾರೆ. 22 ಲಕ್ಷದ ಕಾರು ಮಾರಿ, 160 ರೋಗಿಗಳಿಗೆ ಆಕ್ಸಿಜನ್ ಹಂಚಿದ ಆಕ್ಸಿಜನ್ ಮ್ಯಾನ್, ಚಿತಾಗಾರದ ಸಿಬ್ಬಂದಿಗಳು ಹೆಣ ಸುಡುವುದನ್ನು ನಿಲ್ಲಿಸ್ತಾರಂತೆ,  ವಾಯುಪಡೆ ವಿಮಾನ, ರೈಲುಗಳಲ್ಲಿ ಆಕ್ಸಿಜನ್ ಟ್ಯಾಂಕರ್ ಸಾಗಣೆ, ರಾಜ್ಯಗಳಿಗೂ ಪೂರೈಕೆ... ಇವೆಲ್ಲ ಸುದ್ದಿಗಳ ಸಂಕ್ಷಿಪ್ತ ವಿವರ ಈ ಸುದ್ದಿಯಲ್ಲಿ. 


 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?