ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

ಕೋವಿಡ್ ವ್ಯಾಕ್ಸಿನ್‌ನಲ್ಲಿ ಹಂದಿ ಮಾಂಸದ ಜಿಲಾಟಿನ್ ; ತಂದಿಟ್ಟಿತು 'ಧರ್ಮ' ಸಂಕಟ

Published : Dec 25, 2020, 05:31 PM ISTUpdated : Dec 25, 2020, 05:37 PM IST

ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಬೆಂಗಳೂರು (ಡಿ. 25): ಇಡೀ ದೇಶವೇ ಕೊರೋನಾ ಲಸಿಕೆ ಯಾವಾಗ ಲಭ್ಯವಾಗಲಿದೆ ಎಂಬ ಕಾತರತೆಯಲ್ಲಿದ್ದರೆ, ಇತ್ತ ಮುಸ್ಲಿಂ ವಿದ್ವಾಂಸರು ಹಂದಿ ದೇಹದ ಪ್ರೋಟಿನ್‌ ಅಂಶಗಳನ್ನೊಳಗೊಂಡ ಕೊರೋನಾ ಲಸಿಕೆಯನ್ನು ದೇಶದ ಯಾವುದೇ ಮುಸ್ಲಿಮರು ಹಾಕಿಸಿಕೊಳ್ಳಬಾರದು ಎಂಬ ನಿರ್ಧಾರ ಕೈಗೊಂಡಿದ್ದಾರೆ. 

ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ತುರ್ತು ಸಭೆ ನಡೆಸಿದ ಸುನ್ನಿಯ ಪಂಗಡದ ವಿದ್ವಾಂಸರು, ಇಸ್ಲಾಂ ಕಾನೂನು ಪ್ರಕಾರ ಮುಸ್ಲಿಂ ಸಮುದಾಯಕ್ಕೆ ನಿಷಿದ್ಧವಾಗಿರುವ ಹಂದಿ ಮಾಂಸ ಬಳಸಲಾದ ಚುಚ್ಚುಮದ್ದುಗಳನ್ನು ಮುಸ್ಲಿಮರು ಪಡೆಯಬಾರದು ಎಂಬ ನಿರ್ಧಾರಕ್ಕೆ ಕೈಗೊಂಡಿದ್ದಾರೆ. ಸರ್ಕಾರಕ್ಕೆ ಇದೊಂದು ರೀತಿಯಲ್ಲಿ 'ಧರ್ಮ' ಸಂಕಟವಾಗಿದೆ. ಏನಿವರ ತಕರಾರು..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?