ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

ಏನಿದು ಆದೇಶ? ಕೆರಳಿದ್ದೇಕೆ ಕಾಂಗ್ರೆಸ್? ಭೇಷ್ ಅಂದಿದ್ದೇಕೆ RSS? 58 ವರ್ಷಗಳ ಹಿಂದಿನ ಆದೇಶ ಹಿಂಪಡೆದದ್ದೇಕೆ ಕೇಂದ್ರ ?

Published : Jul 23, 2024, 03:17 PM IST

ಆರೆಸ್ಸೆಸ್ ಓಲೈಸಲು ಮೋದಿ ಸರ್ಕಾರದಿಂದ ಈ ನಿರ್ಧಾರವೆಂದ ಕಾಂಗ್ರೆಸ್..!
ಇಂದಿರಾ ಹೊರಡಿಸಿದ್ದ ಆದೇಶ ದೇಶದಲ್ಲಿ ಕಡ್ಡಾಯವಾಗಿ ಜಾರಿಯಾಗಿತ್ತಾ..?
58 ವರ್ಷಗಳಲ್ಲಿ ಸರ್ಕಾರಿ ನೌಕರರು ಆರ್‌ಎಸ್‌ಎಸ್‌ನಿಂದ ದೂರ ಉಳಿದಿದ್ರಾ..?

ಮಾಜಿ ಪ್ರಧಾನಿ ಇಂದಿರಾ ಗಾಂಧಿ (Indira Gandhi) ಹೊರಡಿಸಿದ್ದ ಆದೇಶವನ್ನು ಪ್ರಧಾನಿ ಮೋದಿ(Narendra Modi)ರದ್ದು ಮಾಡಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಬಿಜೆಪಿಯ(BJP) ಮೂಲ ಬೇರು. ಬಿಜೆಪಿಯ ಅಸಲಿ ಶಕ್ತಿ. ದೇಶದಲ್ಲಿ ಕೇಸರಿ ಪಕ್ಷಕ್ಕೆ ಶಕ್ತಿ ಕೊಟ್ಟು ದೇಶದ ಅಧಿಕಾರ ಗದ್ದುಗೆ ಹಿಡಿಯುವಂತೆ ಮಾಡಿದ ಶಕ್ತಿ ಆರ್‌ಎಸ್‌ಎಸ್ (RSS). ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು ಪ್ರೀತಿಸುವವರೂ ಇದ್ದಾರೆ, ದ್ವೇಷಿಸುವವರೂ ಇದ್ದಾರೆ. ಅದು ಅವರವರ ಸಿದ್ಧಾಂತದ ಕಾರಣಗಳಿಗೆ. ಇದ್ರಲ್ಲಿ ಸರ್ಕಾರಿ ನೌಕರರೂ ಸೇರ್ತಾರೆ. ಆರ್‌ಎಸ್‌ಎಸ್ ಅಂದ್ರೆ ಒಂದು ಸಂಘಟನೆ. ರಾಷ್ಟ್ರೀಯತೆಯನ್ನೇ ಅಸ್ಮಿತೆ ಮಾಡಿಕೊಂಡಿರೋ ಪ್ರಬಲ ಒಂದು ಶಕ್ತಿಶಾಲಿ ಪಡೆ ಆರ್‌ಎಸ್‌ಎಸ್‌. ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ದೇಶಾದ್ಯಂತ ಕೋಟ್ಯಂತರ ಕಾರ್ಯಕರ್ತರಿದ್ದಾರೆ. ಕಾಶ್ಮೀರದಿಂದ ಕನ್ಯಾಕುಮಾರಿವರಿಗೆ, ಬಂಗಾಳದಿಂದ ಮಹಾರಾಷ್ಟ್ರದವರೆಗೆ. ಪೂರ್ವ-ಪಶ್ಚಿಮ, ಉತ್ತರ-ದಕ್ಷಿಣ ಹೀಗೆ ದೇಶದ ನಾಲ್ಕೂ ದಿಕ್ಕುಗಳಲ್ಲಿ ಕಾರ್ಯಕರ್ತರ ಪಡೆಯನ್ನು ಹೊಂದಿರೋ ಸಂಘಟನೆ ಆರ್‌ಎಸ್‌ಎಸ್. ಇಂಥಾ ಆರೆಸ್ಸೆಸ್ ಬಗ್ಗೆ ಪರ-ವಿರೋಧ ಚರ್ಚೆಗಳು ಇವತ್ತು ನಿನ್ನೆಯದ್ದಲ್ಲ. ನೆಹರೂ ಕಾಲದಿಂದ ರಾಹುಲ್ ಗಾಂಧಿ(Rahul Gandhi) ಕಾಲದವರೆಗೆ ಕಾಂಗ್ರೆಸ್ಸಿಗರು ಆರ್‌ಎಸ್‌ಎಸ್‌ನನ್ನು ವಿರೋಧಿಸಿಕೊಂಡು ಬಂದಿದ್ರೆ, ಆರ್‌ಎಸ್‌ಎಸ್‌ ಪರವಾಗಿ ಗಟ್ಟಿಧ್ವನಿಯಲ್ಲಿ ಮಾತಾಡ್ತಾ ಬಂದಿರೋದು ಬಿಜೆಪಿ. 

ಇದನ್ನೂ ವೀಕ್ಷಿಸಿ:  ಈಗ ಹೇಗಿದೆಯಂತೆ ದರ್ಶನ್ ಆರೋಗ್ಯ..? ಕೋರ್ಟ್ ಅಂಗಳದಲ್ಲಿ ಹೇಗಿತ್ತು ವಾದ-ಪ್ರತಿವಾದ..?

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
39:34ಅಮಿತ್ ಶಾ ರಣತಂತ್ರ: ಬದಲಾಗಲಿದೆಯೇ ಬಲಾಬಲ? 3ನೇ 2ರಷ್ಟು ಬಹುಮತ ಪಡೆಯಲು ಹೆಜ್ಜೆ
21:15ಬೆಲೆಗೆ ಬಿದ್ದ 200 ಕೋಟಿ ರೂ ಸರ್ಕಾರಿ ಎಂಜಿನೀಯರ್, ಕೆಜಿಗಟ್ಟಲೇ ಚಿನ್ನ ಬೆಳ್ಳಿ, ಹಲವು ಭವ್ಯ ಬಂಗಲೇ ಸೀಝ್
19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
Read more