ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

ಮೋದಿ ಆದೇಶ.. ಶಾಂತಿ ಸಂದೇಶ.. ಏನಿದರ ಗುಟ್ಟು? ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?

Published : Sep 10, 2024, 11:03 PM IST

ಮೋದಿ, ಭಾರತ ನೇತೃತ್ವದಲ್ಲಿ  ಉಕೇನ್‌ ಹಾಗೂ ರಷ್ಯಾ ನಡುವಿನ ಮಧ್ಯಸ್ಥಿಕೆ ಸಾಧ್ಯವಿದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ ಬಳಿಕ ಶಾಂತಿ ಸ್ಥಾಪನೆಗೆ ಭಾರತ ಸಿದ್ದವಾಗಿದೆ.


ಬೆಂಗಳೂರು (ಸೆ. 10): ಪುಟಿನ್ ಕೊಟ್ಟಿದ್ದು ಒಂದೇ ಒಂದು ಸುಳಿವು..  ಅದನ್ನ ಕೇಳ್ತಿದ್ದ ಹಾಗೇ ಸಿದ್ಧವಾಯ್ತು ಭಾರತ.. ರಣರಂಗದಲ್ಲಿ ಶ್ವೇತ ಪತಾಕೆ ಹಾರಿಸೋಕೆ ರಣಧೀರ ಹೊರಟು ನಿಂತ.. ಮೋದಿ ಆದೇಶ.. ಶಾಂತಿ ಸಂದೇಶ.. ಜಗತ್ತನ್ನೇ ಗೆಲ್ಲಲು ಸಿದ್ಧವಾದ ರಣತಂತ್ರವೇನು ಗೊತ್ತಾ?   ಅಮೆರಿಕಾ ಹಾಗೂ ಯುರೋಪಿಯನ್ ರಾಷ್ಟ್ರಗಳು ಒಂದು ಕಡೆ, ಚೀನಾದಂಥಾ ದೈತ್ಯ ರಾಷ್ಟ್ರಗಳು ಇನ್ನೊಂದು ಕಡೆ.. ಇವರೆಲ್ಲರೂ ರಷ್ಯಾ ಉಕ್ರೇನ್ ಯುದ್ಧದ ಪರಿಣಾಮ ನೋಡೋದ್ರಲ್ಲಿ ಬ್ಯುಸಿಯಾಗಿದ್ರೆ, ಭಾರತ ಮಾತ್ರ ಈ ಇಬ್ಬರ ನಡುವೆ ಸಂಧಾನ ನಡೆಸೋ ಸಾಹಸದ ಮಾತಾಡಿತ್ತು.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more