ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

ಮೋದಿ ಯುಗ ಆರಂಭವಾಗಿ 9 ವರ್ಷ, ಸಾಧಿಸಿದ್ದೆಷ್ಟು ?: ಕಾಂಗ್ರೆಸ್‌ನಿಂದ ಬಿಜೆಪಿಗೆ ಒಂಭತ್ತು ಪ್ರಶ್ನೆ

Published : May 30, 2023, 10:45 AM IST

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಒಂಭತ್ತು ವರ್ಷ ಪೂರೈಸುತ್ತಿದೆ.  ಬಿಜೆಪಿ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ 9 ಪ್ರಶ್ನೆಗಳನ್ನು ಕೇಳಿದೆ.
 

ಕೇಂದ್ರದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರಕ್ಕೆ 9 ವರ್ಷ ಪೂರ್ಣವಾಗಿದೆ. ಸಾಮಾಜಿಕ, ಆರ್ಥಿಕ, ಮೂಲಸೌಕರ್ಯ, ರಕ್ಷಣೆ ಮುಂತಾದ ವಿಭಾಗಗಳಲ್ಲಿ ಗಣನೀಯ ಸಾಧನೆಯನ್ನು ಮೋದಿ ಸರ್ಕಾರ ಮಾಡಿದೆ. 2014ರ ಮೇ 26ರಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ಸರ್ಕಾರ, ಭಾರತದ ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಹಲವಾರು ಬದಲಾವಣೆಗಳನ್ನು ತಂದಿದೆ. ಇದೇ ಸಮಯದಲ್ಲಿ ಕಾಂಗ್ರೆಸ್ ಪಕ್ಷ ಬಿಜೆಪಿಗೆ 9 ಪ್ರಶ್ನೆಗಳನ್ನು ಕೇಳಿದ್ದು, ಉತ್ತರ ನೀಡುವಂತೆ ಒತ್ತಾಯಿಸಿದೆ. ಅಷ್ಟು ಮಾತ್ರವಲ್ಲದೇ ಕೇಂದ್ರದಲ್ಲಿ 9 ವರ್ಷ ಪೂರೈಸಿದ ದಿನವನ್ನು ಮಾಫಿ ದಿವಸ ಎಂದು ಆಚರಿಸಬೇಕು ಎಂದು ಕಾಂಗ್ರೆಸ್  ಒತ್ತಾಯಿಸಿದೆ.

ಇದನ್ನೂ ವೀಕ್ಷಿಸಿ: ಬರ್ತಡೇ ಪಾರ್ಟಿಗೆ ಬಂದವನ ಮರ್ಡರ್: ಅವನ ಕೊಲೆಗೆ ಕಾರಣವಾಗಿದ್ದು ಯುಗಾದಿ ಹಬ್ಬ..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more