1000 ವರ್ಷಗಳ ಬಳಿಕವೂ ಜನವರಿ 22,2024ನ್ನು ಎಲ್ಲರೂ ನೆನಪಿಸುತ್ತಾರೆ: ಪ್ರಧಾನಿ ಮೋದಿ

1000 ವರ್ಷಗಳ ಬಳಿಕವೂ ಜನವರಿ 22,2024ನ್ನು ಎಲ್ಲರೂ ನೆನಪಿಸುತ್ತಾರೆ: ಪ್ರಧಾನಿ ಮೋದಿ

Published : Jan 25, 2024, 03:33 PM IST

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ದಿನ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಭಾಷಣದ ಕನ್ನಡ ಅವತರಣಿಕೆ ಇಲ್ಲಿದೆ..
 

ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಬಳಿಕ ಪ್ರಧಾನಿ ನರೇಂದ್ರ ಮೋದಿ(Narendra Mod) ಮಾತನಾಡಿ, ಹೋರಾಟ, ತ್ಯಾಗ ಬಲಿದಾನ ಬಳಿಕ ನಮ್ಮ ಪ್ರಭು ಶ್ರೀರಾಮ(Lord Rama) ಚಂದ್ರ ಇಂದು ಆಯೋಧ್ಯೆಗೆ(Ayodhya) ಆಗಮಿಸಿದ್ದಾನೆ ಎಂದರು. ನಮ್ಮೆಲ್ಲಾರ ರಾಮ ಅಯೋಧ್ಯೆಗೆ ಆಗಮಿಸಿದ್ದಾನೆ.ಇಷ್ಟು ವರ್ಷ ಶ್ರೀರಾಮನ ಸೇವೆಯಲ್ಲಿ ನಮ್ಮಿಂದ ಏನಾದರೂ ಕಡಿಮೆಯಾಗಿದ್ದರೆ ಕ್ಷಮೆ ಕೇಳುತ್ತೇನೆ. ನಮ್ಮ ರಾಮ ಲಲ್ಲಾ(Ram Lalla Murthi) ಟೆಂಟ್‌ನಲ್ಲಿ ಇರುವುದಿಲ್ಲ. ನಮ್ಮ ರಾಮಲಲ್ಲಾ ಭವ್ಯ ರಾಮ ಮಂದಿರದಲ್ಲಿ(Ram Mandir) ವಿರಾಜಮಾನನಾಗಿದ್ದಾನೆ. ಇಂದು ಪ್ರಾಣಪ್ರತಿಷ್ಠೆಯ ಅನುಭೂತಿ ವಿಶ್ವದ ಮೂಲೆ ಮೂಲೆಗೆ ತಲುಪಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  Nitish Kumar: ದಿಢೀರ್‌ ರಾಜ್ಯಪಾಲರ ಭೇಟಿಯಾದ ನಿತೀಶ್‌ ಕುಮಾರ್! ಆರ್‌ಜೆಡಿ, ಕಾಂಗ್ರೆಸ್‌ಗೆ ಕೈ ಕೊಡ್ತಾರಾ ?

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more