PM southern states Tour: ಲೋಕ ಸಮರ ಗೆಲ್ಲಲು ಮತ್ತೆ ‘ನಮೋ’ ದಕ್ಷಿಣ ದಂಡಯಾತ್ರೆ:  ಮಾ.15ರಿಂದ ಪ್ರಧಾನಿ ಪ್ರವಾಸ

PM southern states Tour: ಲೋಕ ಸಮರ ಗೆಲ್ಲಲು ಮತ್ತೆ ‘ನಮೋ’ ದಕ್ಷಿಣ ದಂಡಯಾತ್ರೆ: ಮಾ.15ರಿಂದ ಪ್ರಧಾನಿ ಪ್ರವಾಸ

Published : Mar 11, 2024, 12:10 PM IST

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದಾರೆ.
 

ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ(Narendra Modi) ಕರ್ನಾಟಕ ಸೇರಿ ಐದು ರಾಜ್ಯಗಳಲ್ಲಿ ಪ್ರವಾಸ ಮಾಡಲಿದ್ದಾರೆ. ಈ ಮೂಲಕ ಲೋಕಸಭಾ(Loksabha) ಕುರಕ್ಷೇತ್ರ ಸಮರಕ್ಕೆ ಕೇಸರಿ ಪಡೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ಲೋಕ ಸಮರ ಗೆಲ್ಲಲು ಮತ್ತೆ ‘ನಮೋ’ ದಕ್ಷಿಣ ದಂಡಯಾತ್ರೆ ಮಾಡುತ್ತಿದ್ದು, ದಕ್ಷಿಣ ರಾಜ್ಯಗಳಲ್ಲಿ ಪ್ರಧಾನಿ ಮೋದಿ ಪ್ರವಾಸಕ್ಕೆ ಸಿದ್ಧತೆ ಮಾಡಲಾಗಿದೆ. ಮಾರ್ಚ್ 15 ರಿಂದ 19ರವರಗೆ ಮೋದಿ ದಕ್ಷಿಣ ದಂಡಯಾತ್ರೆ ಮಾಡಲಿದ್ದಾರೆ. ಕರ್ನಾಟಕದಿಂದಲೇ ದಂಡಯಾತ್ರೆ ಶುರುಮಾಡಲಿರುವ ಮೋದಿ, ತಮಿಳುನಾಡು, ಕೇರಳ, ಆಂಧ್ರ, ತೆಲಂಗಾಣದಲ್ಲಿ ಪ್ರವಾಸ ಮಾಡಲಿದ್ದಾರೆ.

ಇದನ್ನೂ ವೀಕ್ಷಿಸಿ:  ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದೇಕೆ ಬಿಜೆಪಿ..? ಸುಸೂತ್ರವಾಗಿ ಟಿಕೆಟ್‌ ಪ್ರಕ್ರಿಯೆ ನಡೆಯುತ್ತಿಲ್ಲ ಏಕೆ..?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more