Feb 25, 2020, 11:29 AM IST
ಬೆಂಗಳೂರು (ಫೆ. 25): ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಭೇಟಿ ಎರಡೂ ದೇಶಗಳ ನಡುವಿನ ಸಂಬಂಧವನ್ನು ಇನ್ನೂ ಎತ್ತರಕ್ಕೆ ಕೊಂಡೊಯ್ಯುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಮುಖವಾಣಿ ಪತ್ರಿಕೆ ಭಾರತವನ್ನು ಕೊಚ್ಚೆಗುಂಡಿ ಎಂದು ಹೇಳಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.
ಟ್ರಂಪ್ 2ನೇ ದಿನ: ಭಾರತ- ಅಮೆರಿಕಾ ನಡುವೆ ಮಹತ್ವದ ಒಪ್ಪಂದ?
ಲೇಖನ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಹೆರಾಲ್ಡ್ ಲೇಖನವನ್ನು ಸರಿಪಡಿಸುವ ಪ್ರಯತ್ನ ಮಾಡಿದೆ.