ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಕೇಸ್‌ನಡಿ ರಾಹುಲ್ ಗಾಂಧಿಯನ್ನು ಇಡಿ ವಿಚಾರಣೆ ನಡೆಸುತ್ತಿದೆ. ಸೋನಿಯಾ ಗಾಂಧಿಗೆ ನೋಟಿಸ್ ನೀಡಿದೆ. ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ವಿಚಾರಣೆ ಎದುರಿಸಿದ್ದಾರೆ. ಏನಿದು ನ್ಯಾಷನಲ್ ಹೆರಾಲ್ಡ್ ಪ್ರಕರಣ? ಇಲ್ಲಿದೆ ವಿವರ.