5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

5 State Election: ಹಣಕ್ಕಾಗಿ ತಾಯಿಯನ್ನೇ ತೊರೆದ'ಕ್ರೂರಿ ಸಿಧು';ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಸಂಚಲನ

Published : Jan 30, 2022, 05:45 PM IST

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. 

 

ಪಂಚರಾಜ್ಯ ಚುನಾವಣೆ ಘೋಷಣೆಯಾಗಿದ್ದು, ಎಲೆಕ್ಷನ್ ಭರಾಟೆ ಬಲು ಜೋರಾಗಿದೆ. ಏತನ್ಮಧ್ಯೆ  ಪಂಜಾಬ್‌ ಕಾಂಗ್ರೆಸ್‌ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ‘ಕ್ರೂರ ವ್ಯಕ್ತಿ’ ಆತ ಹಣಕ್ಕಾಗಿ ವೃದ್ಧಾಪ್ಯದಲ್ಲಿ ಹೆತ್ತ ತಾಯಿಯನ್ನೇ ತೊರೆದಿದ್ದಾನೆ ಎಂದು ಎಂದು ಸಿಧು ಹಿರಿಯ ಸಹೋದರಿ ಸುಮನ್‌ ತುರ್‌ ಆರೋಪಿಸಿದ್ದಾರೆ. ಈ ಆರೋಪ ಪಂಜಾಬ್ ಪಾಲಿಟಿಕ್ಸ್‌ನಲ್ಲಿ ಬಿರುಗಾಳಿ ಎಬ್ಬಿಸಿದೆ. 

‘1986ರಲ್ಲಿ ಸಿಧು ತಂದೆಯ ನಿಧನದ ನಂತರ ಆಸ್ತಿಗಾಗಿ ಅವರ ತಾಯಿ ಹಾಗೂ ಸಹೋದರಿಯನ್ನು ಮನೆಯಿಂದ ಹೊರಹಾಕಿದರು. ನನ್ನ ತಂದೆಯ ಮನೆ, ಜಮೀನು, ಪಿಂಚಣಿಯ ಸಿಧು ಹಣವನ್ನೆಲ್ಲ ಕಬಳಿಸಿದರು. 1989ರಲ್ಲಿ ರೇಲ್ವೆ ನಿಲ್ದಾಣದಲ್ಲಿ ತಾಯಿ ಅಸುನೀಗಿದರು. ಆಸ್ತಿಗಾಗಿ ಮನೆಯಿಂದ ತಾವೇ ಹೊರಹಾಕಿದ ಸಿಧು ತನ್ನ ತಾಯಿಯು ತಂದೆಯಿಂದ ಕಾನೂನಾತ್ಮಕವಾಗಿ ಬೇರ್ಪಟ್ಟಿದ್ದರು ಎಂದು ಸಂದರ್ಶನದಲ್ಲಿ ಸುಳ್ಳು ಹೇಳಿದ್ದಾರೆ' ಎಂದು ಸುಮನ್ ತುರ್ ಆರೋಪಿಸಿದ್ದಾರೆ. 

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more