NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

NewsHour; ಬಿಡದ ಬಿಟ್ ಕಾಯಿನ್ ಭೂತ, ಜನವರಿಯಲ್ಲೇ ಶ್ರೀಕಿ ಹೇಳಿದ್ದ ಕಟು ಸತ್ಯ!

Published : Nov 13, 2021, 12:03 AM IST

* ಬಿಟ್‌ಕಾಯಿನ್ ಹಗರಣಕ್ಕೆ ಬಿಗ್ ಟ್ವಿಸ್ಟ್,  IPS ಅಧಿಕಾರಿಯ ಆಡಿಯೋದಲ್ಲಿ ದೊಡ್ಡವರ ಹೆಸರು!
* ಕರ್ನಾಟಕ ಸರ್ಕಾರಕ್ಕೆ ಖರ್ಗೆ ಬಿಟ್ ಕಾಯಿನ್ ಪಂಚ ಪ್ರಶ್ನೆ 
* ಬಿಟ್ ಕಾಯಿನ್ ಬಿಟ್ಟಾಕಿ ಅಂದ್ರೇನು? ತನಿಖೆನೇ ಮಾಡಲ್ವಾ!
* ಬಿಜೆಪಿ ಮೇಲೆ ಸಿದ್ದರಾಮಯ್ಯ ಟ್ವೀಟ್ ಸಮರ

ಬೆಂಗಳೂರು(ನ. 12)  ರಾಜ್ಯದಲ್ಲಿ(Karnataka) ಬಿಟ್‌ಕಾಯಿನ್ (Bitcoin scam) ಹಗರಣ ಭಾರಿ ಸದ್ದು ಮಾಡುತ್ತಿದೆ. ಕಾಂಗ್ರೆಸ್ (congress) ಸತತ ಸುದ್ದಿಗೋಷ್ಠಿ ಮೂಲಕ ಗಂಭೀರ ಆರೋಪ ಮಾಡುತ್ತಿದೆ. ಇತ್ತ ಬಿಜೆಪಿ ದಾಖಲೆ ಕೊಡಿ ಎಂದು ಹೇಳುತ್ತಿದೆ. ಇದರ ನಡುವೆ ಹಗರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಆಡಿಯೋ ಲೀಕ್ ಆಗಿದ್ದು ದೊಡ್ಡವರ ಹೆಸರಿನ ವಾಸನೆ ಬಂದಿದೆ.

 ಅಷ್ಟಕ್ಕೂ ಈ ಬಿಟ್ ಕಾಯಿನ್ ಅಂದ್ರೆ ಏನು? 'ಬುದ್ಧಿವಂತ'  ಶ್ರೀಕಿಯ ಇತಿಹಾಸ

ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai)ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ(Priyank Kharge) ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಬಿಟ್ ಕಾಯಿನ್  ಪ್ರಕರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ಥಾನ ಕಳೆದುಕೊಳ್ಳಲಿದ್ದಾರೆ ಎಂದಿದ್ದ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಪ್ರಶ್ನೆಗಳ ಸರಮಾಲೆಯನ್ನೇ ಮುಂದೆ ಇಟ್ಟಿದ್ದಾರೆ. ಶ್ರೀಕಿ ಯ ವಿಚಾರಣೆ ಹೇಗೆ ನಡೆದಿದೆ? ಎಂದು ಕೇಳಿದ್ದಾರೆ.ಬಿಜೆಪಿಯವರ ಪಾತ್ರವಿದೆ ಎಂದು ಕೈ ಪಾರ್ಟಿ ನಾಯಕರು ಹೇಳುತ್ತಿದ್ದರೆ ಇನ್ನೊಂದು ಕಡೆ ಬಿಜೆಪಿ ಕಾಂಗ್ರೆಸ್ ನಾಯಕರೇ ಇದರ ಮೂಲ ಎಂದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more