News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

News Hour: ಸಿಟಿ ರವಿ ಹೇಳಿದ ರೊಟ್ಟಿ ಜಾರಿ ತುಪ್ಪದ ಮೇಲೆ ಬಿದ್ದಿರುವ ಕೈ ಕತೆ!

Published : Mar 14, 2022, 11:55 PM IST

* ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದರೆ ನಮಗೆ ಒಳ್ಳೆಯದು!
* ವಿಜಯೇಂದ್ರ ಸಂಪುಟಕ್ಕೆ ಬರ್ತಾರಾ? ಅವರೇ ಕೊಟ್ರು ಸ್ಪಷ್ಟನೆ
* ಸಿಪಿವೈ ವರ್ಸಸ್ ಎಚ್‌ಡಿಕೆ... ರಾಸಲೀಲೆ ರಾದ್ದಾಂತ !
*ಹತ್ತೊಂಭತ್ತನೇ ದಿನಕ್ಕೆ ಕಾಲಿಟ್ಟ ಯುದ್ಧ

ಬೆಂಗಳೂರು(ಮಾ. 14)  ಸಿಟಿ ರವಿ ರಾಜಕಾರಣದ (Karnataka Politiucs)  ವಿಚಾರ ಮಾತನಾಡಿದ್ದಾರೆ. ಅಸಮರ್ಥರಿದ್ದರೆ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ರವಿ (CT Ravi) ಹೇಳಿದ್ದಾರೆ. ನಾನು ಸಂಪುಟಕ್ಕೆ ಬರುವ ವಿಚಾರ ಸತ್ಯಕ್ಕೆ ದೂರವಾಗಿದ್ದು.. ನಾನು ಪಕ್ಷ ಸಂಘಟನೆ  ವಿಚಾರದಲ್ಲಿ ಕಾರ್ಯನಿರತನಾಗಿರುತ್ತೇನೆ ಎಂದು ತಿಳಿಸಿದರು .

ಸಿಪಿ ಯೋಗೇಶ್ವರ ಮತ್ತು ಎಚ್‌ಡಿ ಕುಮಾರಸ್ವಾಮಿ ಏಕವಚನದಲ್ಲಿ ಕಿತ್ತಾಡಿಕೊಂಡಿದ್ದಾರೆ. ಜನರನ್ನು ಯಾಮಾರಿಸಲು ಸಾಧ್ಯವಿಲ್ಲ ಎಂದಿದ್ದಾರೆ. ಅಖಾಡಕ್ಕೆ ಬನ್ನಿ ಎಂದು ಸವಾಲು ಎಸೆದಿದ್ದಾರೆ.  ರಷ್ಯಾ ಮತ್ತು ಉಕ್ರೇನ್ ನಡುವಣ ಸಮರ(Russia Ukraine War )  ಮುಂದುವರಿದೇ ಇದೆ.  ಈ ನಡುವೆ ಅಮೆರಿಕ ತನ್ನ ದೇಶದ ನಾಗರಿಕರು ಅಲ್ಲಿಂದ ಹೊರಕ್ಕೆ ಬರುವಂತೆ ಕೇಳಿಕೊಂಡಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more