News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

News Hour : ಬಿಎಸ್‌ವೈ ಮೊಮ್ಮಗಳ ಸುಸೈಡ್‌ಗೆ ಕಾರಣ? ಕರ್ನಾಟಕದಲ್ಲಿ ಬಿಸಿಯೇರಿದ ರಾಜಕಾರಣ

Published : Jan 28, 2022, 11:52 PM IST

*  ಸಿದ್ದು ಭೇಟಿ ಮಾಡಿದ ಪುಟ್ಟರಾಜು ಹೆಜ್ಜೆ ಕೈ ಕಡೆಗೆ!
* 'ರಾಮನಗರದಿಂದ ನನ್ನ ಓಡಿಸಬಹುದೆಂಬ ಭ್ರಮೆಯಲ್ಲಿದ್ದಾರೆ'
* ಡಿಕೆ  ಬ್ರದರ್ಸ್ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
*ಬೆಳಗಾವಿ ಬಿಜೆಪಿಯಲ್ಲಿ ಬಣ ರಾಜಕೀಯ

ಬೆಂಗಳೂರು(ಜ. 28)  ಒಂದು ಕಡೆ ಕಾಂಗ್ರೆಸ್‌ನಿಂದ (Congress) ಹೆಜ್ಜೆ ಹೊರಕ್ಕೆ ಇಟ್ಟಿರುವ ಸಿಎಂ ಇಬ್ರಾಹಿಂ ಜೆಡಿಎಸ್‌ (JDS) ಕಡೆ ಬರುತ್ತಿದ್ದರೆ ಇನ್ನೊಂದು ಕಡೆ ಜೆಡಿಎಸ್ ಶಾಸಕ ಸಿಎಸ್ ಪುಟ್ಟರಾಜು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರ ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ (HD Kumaraswamy)ಡಿಕೆ ಬ್ರದರ್ಸ್ ವಿರುದ್ಧ ಕೆಂಡ ಕಾರಿದ್ದಾರೆ. ರಾಮನಗರವನ್ನು (Ramanagara) ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.#

Congress vs BJP ಆರು ತಿಂಗಳು ಪೂರೈಸಿದ ಬೊಮ್ಮಾಯಿ ಸರ್ಕಾರಕ್ಕೆ ಕಾಂಗ್ರೆಸ್‌ನಿಂದ 6 ಪ್ರಶ್ನೆ

ಬೆಳಗಾವಿ (Belagavi) ಬಿಜೆಪಿಯಲ್ಲಿ ಜಾರಕಿಹೊಳಿಯವರದ್ದು ಒಂದು ಟೀಂ, ಉಮೇಶ್ ಕತ್ತಿಯವರದ್ದು ಒಂದು ಟೀಂ ಎನ್ನುವ ಮಾತು ಕೇಳಿಬರುತ್ತಲೇ ಇದೆ. ಈ ನಡುವೆ ಉಮೇಶ್ ಕತ್ತಿ (Umesh Katti) ನೇತೃತ್ವದಲ್ಲಿ ಸಭೆಯೊಂದು ನಡೆದಿದೆ.  ಒಂದು ಕಡೆ  ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆರು ತಿಂಗಳು ಕಳೆದಿರುವ ಸಂಭ್ರಮದಲ್ಲಿದೆ. ಇನ್ನೊಂದು ಕಡೆ ಬೊಮ್ಮಾಯಿಗೆ ಜನ್ಮದಿನ  ಸಡಗರ. ಹನ್ನೊಂದು ಹಸುಗಳನ್ನು ಬೊಮ್ಮಾಯಿ ದತ್ತು ಪಡೆದಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್  ಅವರ್ ನಲ್ಲಿ 

 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more