'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

'ಡಿಕೆಶಿ ಒಬ್ಬ ಹೋಲ್ ಸೇಲ್ ವ್ಯಾಪಾರಿ' . ಆರದ 'ಕೈ' ಬಿಸಿ

Published : Oct 14, 2021, 11:50 PM ISTUpdated : Oct 14, 2021, 11:53 PM IST

* 'ಕೈ ಕೊತ ಕೊತ.. ಇದು ಪಕ್ಷದ ವಿಚಾರ ಎಂದ ಡಿಕೆಶಿ
*'ಡಿಕೆ ಶಿವಕುಮಾರ್ ಹೋಲ್ ಸೇಲ್ ವ್ಯಾಪಾರಿ'
*'ಕಮಿಷನ್ ಗಿರಾಕಿ... ಎಸ್‌ಟಿ ಸೋಮಶೇಖರ್ ಹೇಳಿದ ಇನ್ನೊಂದು ಕತೆ!
* ಟ್ವಿಟರ್ ನಲ್ಲಿ ಸಿದ್ದರಾಮಯ್ಯ ಮತ್ತು  ಬೊಮ್ಮಾಯಿ ವಾರ್
*ಕೋಟಿಗೊಬ್ಬ 3  ಬಿಡುಗಡೆಗೆ ತಡೆಯಾಗಿದ್ದು ಏನು?

ಬೆಂಗಳೂರು(ಅ. 14)  ಸಿದ್ದರಾಮಯ್ಯರನ್ನ(Siddaramaiah) ಹೊಗಳಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  (DK Shivakumar) ಮೇಲೆ ಕಾಂಗ್ರೆಸ್ (Congress) ಕಚೇರಿಯಲ್ಲಿ ಕೈ ನಾಯಕರಿಂದಲೇ ಆರೋಪ.  ಹೌದು ಇಬ್ಬರು ನಾಯಕರು ಮಾತಾಡಿಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಈ ಬಗ್ಗೆ ಮತ್ತೆ ಡಿಕೆ ಶಿವಕುಮಾರ್ ಮಾತನಾಡಿದ್ದಾರೆ. ಇನ್ನೊಂದು ಕಡೆ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ ಕೃಷ್ಣಮೂರ್ತಿ ಎಂಬುವರ ಹೆಸರಿನಲ್ಲಿ ಸಾಕಷ್ಟು ಆಸ್ತಿ ಮಾಡಿಟ್ಟಿದ್ದಾರೆ ಎಂದು ಸೊಗಡು ಶಿವಣ್ಣ ಆರೋಪಿಸಿದ್ದಾರೆ.

ಕಾಂಗ್ರೆಸ್ ಬಣ ರಾಜಕಾರಣ ಮತ್ತೆ ಬಟಾಬಯಲು

ಹಿಂದಿನ ಮೈತ್ರಿ ಸರ್ಕಾರ ಬೀಳಲು ಏನು ಕಾರಣ? ಹಿಂದಿನ ಸರ್ಕಾರದಲ್ಲಿ ಕಮಿಷನ್ ಇತ್ತಾ? ಡಿಕೆ ಶಿವಕುಮಾರ್ ಮೇಲೆ ಷಡ್ಯಂತ್ರ ಮಾಡಲು ಕಾರಣವೇನು? ಸಚಿವ ಎಸ್‌ ಟಿ ಸೋಮಶೇಖರ್ ತಮ್ಮದೇ ವ್ಯಾಖ್ಯಾನ ನೀಡಿದ್ದಾರೆ.   ಬೆಂಗಳೂರಿನಲ್ಲೊಂದು ಮಂಗಳೂರಿನಲ್ಲೊಂದು ನೈತಿಕ ಪೊಲೀಸ್ ಗಿರಿ ಪ್ರಕರಣದ ಬಗೆಗಿನ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದೆ. ಸಿದ್ದರಾಮಯ್ಯ ಮತ್ತು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ನಡುವೆ ಟ್ವೀಟ್ ಸಮರ ನಡೆದಿದೆ. 

 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?