'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

'ಲಸಿಕೆ ತಗೊಂಡ್ರೆ ಮಕ್ಕಳಾಗಲ್ಲ' ವದಂತಿಗಳಿಂದ ದೊಡ್ಡ ಸಮಸ್ಯೆ

Published : Jun 02, 2021, 11:45 PM IST

* ಕೆಲ ಕ್ಷೇತ್ರಕ್ಕೆ ರಿಯಾಯಿತಿ ನೀಡಿ ಲಾಕ್ ಡೌನ್ ಮುಂದುವರಿಕೆ
* ಕೊರೋನಾ  ಕಾಳದ ಕಣ್ಣೀರ ಕತೆಗಳಿಗೆ ಕೊನೆ ಇಲ್ಲ
* ನೆಸ್ಲೆ ಕಂಪನಿಯ ಪ್ರಾಡೆಕ್ಟ್ ಗಳು ತಿನ್ನಲು ಯೋಗ್ಯವಲ್ಲ
* ಲಸಿಕೆ ತೆಗೆದುಕೊಂಡರೆ ಮಕ್ಕಳಾಗಲ್ಲ.. ಸುಳ್ಳು ವದಂತಿ ಪರಿಣಾಮ

ಬೆಂಗಳೂರು(ಜೂ. 02)  ಕೊರೋನಾ ಕಾಲದ ಕಣ್ಣೀರ ಕತೆಗಳು ಕೊನೆಯಾಗುತ್ತಿಲ್ಲ. ವೈರಸ್ ಭಯಕ್ಕೆ ಇಡೀ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿದೆ.  ರಫ್ತು ಕ್ಷೇತ್ರಕ್ಕೆ ರಿಯಾಯಿತಿ ಕೊಟ್ಟು ಲಾಕ್ ಡೌನ್ ಮುಂದುವರಿಕೆ ಎಂದು ಸಿಎಂ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಪರೀಕ್ಷೆಗಳ ಕತೆ ಏನು? ವಿದ್ಯಾರ್ಥಿಗಳ ಭವಿಷ್ಯ

ಮಕ್ಕಳನ್ನು ಮೋಡಿ ಮಾಡಿರುವ ನೆಸ್ಲೆ ಕಂಪನಿಯ ಪ್ರಾಡಕ್ಟ್ ಗಳು ತಿನ್ನಲು ಯೋಗ್ಯವಲ್ಲ ಎಂಬ ವರದಿ ಬಂದಿದೆ.  ಅನಾಥ ಶವಗಳ ಅಸ್ಥಿಯನ್ನು ಸಚಿವ ಅಶೋಕ್ ವಿಸರ್ಜಿಸಿದ್ದಾರೆ. ಇಡೀ ದಿನದ ಸುದ್ದಿಗಳು ನ್ಯೂಸ್ ಅವರ್ ನಲ್ಲಿ...

23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ