News Hour: ನೀವೇ ತೀರ್ಮಾನಿಸಿದ್ದೀರಿ,  ನೋವಾಗಿದ್ದರೆ ಕ್ಷಮಿಸಿ ಎಂದ ರಮೇಶ್‌ ಕುಮಾರ್!

News Hour: ನೀವೇ ತೀರ್ಮಾನಿಸಿದ್ದೀರಿ,  ನೋವಾಗಿದ್ದರೆ ಕ್ಷಮಿಸಿ ಎಂದ ರಮೇಶ್‌ ಕುಮಾರ್!

Published : Dec 18, 2021, 12:22 AM IST

* ರಮೇಶ್ ಕುಮಾರ್ ಹೇಳಿಕೆ ಬಹುದೊಡ್ಡ ಚರ್ಚೆ
* ಮಾಜಿ ಸ್ಪೀಕರ್ ಹೇಳೀಕೆಗೆ ಪಕ್ಷಾತೀತ ಆಕ್ರೋಶ
* ಭಾರತದಲ್ಲಿ ಶತಕ ದಾಖಲಿಸಿದ ಓಮಿಕ್ರೋನ್
* ಅಮೆರಿಕ, ಇಂಗ್ಲೆಂಡ್‌ಗೆ ಕಾಟ ಕೊಡುತ್ತಿರುವ ರೂಪಾಂತರಿ

ಬೆಂಗಳೂರು(ಡಿ.17)   ಅತ್ಯಾಚಾರದ (Rape) ಕುರಿತು ಮಾಜಿ ಸ್ಪೀಕರ್ ರಮೇಶ್ ಕುಮಾರ್ (Ramesh Kumar) ನೀಡಿದ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಲೇ ಇದೆ. ಅತ್ಯಾಚಾರದ ಕುರಿತಾಗಿ ಲಘು ಹೇಳಿಕೆ ನೀಡಿದ ರಮೇಶ್ ಕುಮಾರ್ ಮೇಲೆ ಪಕ್ಷಾತೀತವಾಗಿ ಆಕ್ರೋಶ ವ್ಯಕ್ತವಾಗಿದೆ.  ರಮೇಶ್ ಕುಮಾರ್ ಕ್ಷಮೆ ಕೇಳುವ ರೀತಿಯ ಮಾತುಗಳನ್ನೂ ಆಡಿದ್ದರೂ ಅದು ಸಮಾಧಾನ ತಂದಿಲ್ಲ

. Ramesh Kumar Controversy: ರಮೇಶ್ ಕುಮಾರ್ ರೇಪ್ ಹೇಳಿಕೆಗೆ ಮಹಿಳಾ ಆಯೋಗ ಸೇರಿ ದೇಶದಾದ್ಯಂತ ಖಂಡನೆ

ಓಮಿಕ್ರೊನ್ (Omicron) ರೂಪಾಂತರಿ ನಿಧಾನಕ್ಕೆ ಆತಂಕ ಹೆಚ್ಚಿಸುತ್ತಿದೆ. ಭಾರತದಲ್ಲಿ (India) ರೂಪಾಂತರಿ ಕೇಸುಗಳ ಸಂಖ್ಯೆ ಶತಕ ದಾಟಿದೆ. ಅಮೆರಿಕ ಮತ್ತು ಇಂಗ್ಲೆಂಡ್ ನಲ್ಲಿ ರೂಪಾಂತರಿ ಕಾಟ ಕೊಡುತ್ತಿದೆ.  ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚುತ್ತಲೆ ಇದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more