News Hour :  ಸೌಧದಲ್ಲಿ ಜನಜಾತ್ರೆ... ದೊಡ್ಡವರು ರೂಲ್ಸ್ ಮುರಿದರೆ ದಂಡ ಹಾಕೋರು ಯಾರು?

News Hour : ಸೌಧದಲ್ಲಿ ಜನಜಾತ್ರೆ... ದೊಡ್ಡವರು ರೂಲ್ಸ್ ಮುರಿದರೆ ದಂಡ ಹಾಕೋರು ಯಾರು?

Published : Jan 06, 2022, 11:56 PM IST

* ರಾಜ್ಯದಲ್ಲಿ ಮತ್ತಷ್ಟು ಬಿಗಿಯಾದ ಕೊರೋನಾ ನಿಯಮ
* ವಿಧಾನ ಸೌಧದಲ್ಲಿ ಜನಜಾತ್ರೆ.. ಇವರಿಗೆ ರೂಲ್ಸ್ ಇಲ್ಲವಾ?
* ಕರ್ನಾಟಕದಲ್ಲಿ ಕೊರೋನಾ ಏರಿಕೆ ಲೆಕ್ಕ!
*ಶಿವಮೊಗ್ಗದಲ್ಲಿ ನೈಟ್ ಕರ್ಫ್ಯೂ ಇಲ್ಲ ಎಂದ ಈಶ್ವರಪ್ಪ

ಬೆಂಗಳೂರು(ಜ.06)  ಕೊರೋನಾ  (Coronavirus) ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ (Karnataka Govt) ಕಟ್ಟುನಿಟ್ಟಿನ ನಿಯಮ ಜಾರಿ ಮಾಡಿದೆ. ಆದರೆ ವಿಧಾನಸೌಧಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಇದು ಯಾವುದು ಲೆಕ್ಕಕ್ಕೆ ಬರಲೇ ಇಲ್ಲ!  ಸಾಮಾಜಿಕ ಅಂತರ ಹಾಗಂದ್ರೆ ಏನು ಎಂದು ಕೇಳುವಂತೆ ಜನಪ್ರತಿನಿಧಿಗಳೇ ನಡೆದುಕೊಂಡರು.

ಕೊರೋನಾ ಹಾಟ್ ಸ್ಪಾಟ್ ಆದ ಬೆಂಗಳೂರು

ಹೊಸ ವರ್ಷದ (News Year) ಆರಂಭದ ನಂತರ ಕೊರೋನಾ ಪ್ರತಿ ದಿನ ಡಬಲ್ ಆಗುತ್ತಿದೆ. ಅಂಕಿ ಅಂಶಗಳು ನಿಜಕ್ಕೂ ಬೆಚ್ಚಿ ಬೀಳಿಸುವ ವಾಸ್ತವವನ್ನು ತೆರೆದಿಟ್ಟಿದೆ. ಇನ್ನೊಂದು ಕಡೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP)ನಡುವೆ ಮೇಕೆದಾಟು ಫೈಟ್ ಮುಂದುವರಿದಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ.

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more