News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

News Hour: ಹಿಜಾಬ್ ವಿಚಾರಕ್ಕೆ ಸ್ವಾಮೀಜಿಗಳನ್ನು ಎಳೆದ ಸಿದ್ದರಾಮಯ್ಯಗೆ ಠಕ್ಕರ್!

Published : Mar 26, 2022, 12:03 AM ISTUpdated : Mar 26, 2022, 12:04 AM IST

 * 'ಹಿಂದು ಹೆಣ್ಣು ಮಕ್ಕಳು ದುಪ್ಪಟ್ಟಾ ಹಾಕಲ್ವಾ... ಸ್ವಾಮೀಜಿಗಳು  ಹಾಕಲ್ವಾ'
* ಸ್ವಾಮೀಜಿಗಳ ಬಗ್ಗೆ ಸಿದ್ದು ಹೇಳಿಕೆ... ಬಿಜೆಪಿ ನಾಯಕರು ಕೊಟ್ಟರು ಠಕ್ಕರ್
* ಪಶ್ಚಿಮ ಬಂಗಾಳದಲ್ಲಿ ಮತ್ತೆ ಹಿಂಸಾಚಾರ
* ಉತ್ತರ ಪ್ರದೇಶದಲ್ಲಿ ಯೋಗಿ ಆಡಳಿತ  ಮತ್ತೆ ಆರಂಭ

 ಬೆಂಗಳೂರು(ಮಾ. 25)   ಹಿಜಾಬ್ (Hijab) ವಿಚಾರ ಮತ್ತೆ ಪ್ರತಿಧ್ವನಿಸುತ್ತಿದೆ.  ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಮಾತನಾಡುತ್ತ   ಹಿಂದು (Hindu) ಸ್ವಾಮೀಜಿಗಳ ಉಲ್ಲೇಖ ಮಾಡಿದ್ದಾರೆ.  ಹಿಜಾಬ್ ವಿವಾದಕ್ಕೆ ಕೋರ್ಟ್ ಅಂತ್ಯ ಹಾಡಿದೆ... ಆದರೆ ಕಾಂಗ್ರೆಸ್ (Congress) ಇದೇ ವಿಚಾರ ಇಟ್ಟುಕೊಂಡು ಸಲ್ಲದ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ನಾಯಕರು ಠಕ್ಕರ್ ಕೊಟ್ಟಿದ್ದು ಸ್ವಾಮೀಜಿಗಳ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.#

Yogi Adityanath Oath: ಇಡೀ ದೇಶದಲ್ಲಿ ಹೊಸ ಅಲೆ ಬಗ್ಗೆ ತಿಳಿಸಿದ ಬೊಮ್ಮಾಯಿ

ಟಿಎಂಸಿ ನಾಯಕರೇ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಾಕ್ಕೆ ಕಾರಣವಾಗಿದ್ದಾರೆ ಎನ್ನುವ ಮಾತು ಬಂದಿದೆ. ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರಕ್ಕೆ ಇತಿಹಾಸ ಇದೆ. ಇನ್ನು ಉತ್ತರ ಪ್ರದೇಶದಲ್ಲಿ ಮತ್ತೆ ಯೋಗಿ ಆಡಳಿತ ಆರಂಭವಾಗಿದೆ.

 

 

 

 

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more