ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

ಉಪಕಣದಲ್ಲಿ ಮನೆ ಕಟ್ಟುವ ಸಮರ... ಭೀಮಾ ತೀರದಲ್ಲಿ ಮತ್ತೆ ಕೊಲೆ!

Published : Oct 24, 2021, 12:01 AM IST

*  ಬಾಂಗ್ಲಾ ಹಿಂಸಾಚಾರ ಖಂಡಿಸಿ ಯುವ ಬ್ರಿಗೇಡ್ ಪ್ರತಿಭಟನೆ
* ಉಪಚುನಾವಣಾ ಕಣದಲ್ಲಿ ಅಭಿವೃದ್ಧಿ ಮಾತು
* ನೀವು ಕಟ್ಟಿಸಿದ ಮನೆ ಎಲ್ಲಿದೆ ಸಿದ್ರಾಮಯ್ಯನವರೆ'?
* ತಣ್ಣಗಾಗಿದ್ದ ಭೀಮಾ ತೀರದಲ್ಲಿ ಮತ್ತೊಂದು ಕೊಲೆ?

ಬೆಂಗಳೂರು(ಅ. 23)   ಉಪಚುನಾವಣಾ (Karnataka By Poll) ಕಣದಲ್ಲಿ ವಾಕ್ ಸಮರವೇ ಸೃಷ್ಟಿಯಾಗಿದೆ. ಸಿದ್ದರಾಮಯ್ಯ(Siddaramaiah) ಒಬ್ಬ ಬುರುಡೆ ರಾಮಯ್ಯ ಎಂದು ಬಿಜೆಪಿ  (BJP) ಟಾಂಗ್ ಕೊಟ್ಟಿದೆ.  ಇದಕ್ಕೆ ಸಿದ್ದರಾಮಯ್ಯ ಸಹ ತಿರುಗೇಟು  ಕೊಟ್ಟಿದ್ದಾರೆ. ಕೊನೆಗೂ ಅಭಿವೃದ್ಧಿ ಹೆಸರಿನಲ್ಲಿ ನಾಯಕರು ಮಾತನಾಡಿದ್ದಾರೆ. ಎಷ್ಟು ಮನೆ ಕಟ್ಟಿಸಿ ಕೊಟ್ರಿ ಎಂದು ಬಿಜೆಪಿ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ. 

ರಾಜಕಾರಣದಲ್ಲಿ ಸತ್ಯ ಸತ್ತೋಗಿದೆ ಎಂದ ದೇವೇಗೌಡ

ಬಾಂಗ್ಲಾದೇಶದಲ್ಲಿ(Bangladesh) ಹಿಂದುಗಳ (Hindu) ಮೇಲೆ  ಹಿಂಸಾಚಾರ ನಡೆಯುತ್ತಿರುವುದನ್ನು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಪಂಜಿನ ಮೆರವಣಿಗೆ ನಡೆಸಲಾಗಿದೆ.  ಭೀಮಾತೀರದಲ್ಲಿ ಮತ್ತೊಂದು ಕೊಲೆಯಾಗಿರುವ ಶಂಕೆ ಉಂಟಾಗಿದೆ. ಅಂತರ್ಧರ್ಮೀಯ ಜೋಡಿಯ ಪ್ರೇಮ ಪ್ರಕರಣ ಕೊಲೆಯಲ್ಲಿ ಅಂತ್ಯವಾಯ್ತಾ? ಏನಿದು ಪ್ರಕರಣ.. ಇಡೀ ದಿನದ ಸುದ್ದಿ  ನ್ಯೂಸ್ ಅವರ್ ನಲ್ಲಿ..ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳಿಗೆ ಅಕ್ಟೋಬರ್ 30ರಂದು ಚುನಾವಣೆ ನಡೆಯಲಿದೆ. ನವೆಂಬರ್ 2ರಂದು ಮತ ಎಣಿಕೆ ಮತ್ತು ಫಲಿತಾಂಶ. 

 

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!