ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

ಪಾಲಿಕೆ ಫಲಿತಾಂಶ..ಯಾರಿಗೆ ಲಾಭ? ಯಾರಿಗೆ ನಷ್ಟ?  ಕಟೀಲ್ ಬಾಂಬ್!

Published : Sep 06, 2021, 11:22 PM ISTUpdated : Sep 06, 2021, 11:24 PM IST

* ಬೆಳಗಾವಿಯಲ್ಲಿ ಅರಳಿದ ಕಮಲ, MES ಧೂಳೀಪಟ
* ಪಾಲಿಕೆ ಫಲಿತಾಂಶದ ನಡುವೆ ಕಾಂಗ್ರೆಸ್‌ ಮೇಲೆ ಕಟೀಲ್ ಬಾಂಬ್!
* ಬಿಎಸ್‌ವೈ ಇಲ್ಲದ ಮೊದಲ ಚುನಾವಣಾ ಸಮರದಲ್ಲಿ ಬೊಮ್ಮಾಯಿಗೆ ಗೆಲವು
* ಅಫ್ಘಾನಿಸ್ತಾನದ ಸದ್ಯದ ಸ್ಥಿತಿ ಏನಾಗಿದೆ? 

ಬೆಂಗಳೂರು(ಸೆ. 06)  3 ಮಹಾನಗರ ಪಾಲಿಕೆಗಳ ಚುನಾವಣೆಯ ಸಂಪೂರ್ಣ ಫಲಿತಾಂಶ ಇಂದು (ಸೆ.06) ಹೊರಬಿದ್ದಿದೆ. ಬೆಳಗಾವಿಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕರೇ ಕಲಬುರಗಿ ಹಾಗೂ ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಯಾವ ಪಕ್ಷಕ್ಕೂ ಬಹುಮತ ಸಿಗದೇ ಅತಂತ್ರವಾಗಿದೆ. ಈ ನಡುವೆ ಕಟೀಲ್ ಬಾಂಬ್ ಎಸೆದಿದ್ದಾರೆ. ಸೋತರೂ  ಕಾಂಗ್ರೆಸ್ ನಾಯಕರು ಅದನ್ನೇ ಸಮರ್ಥನೆ ಮಾಡಿಕೊಂಡಿದ್ದಾರೆ. 

ಪಾಲಿಕೆ ಫಲಿತಾಂಶದ ನಂತರ ಸಿದ್ದರಾಮಯ್ಯ ಮನದ ಮಾತು

ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರು ಸರ್ಕಾರ ರಚಿಸಲು ಹೆಣಗಾಡುತ್ತಿದೆ. ಹಕ್ಕಾನಿ ಹಾಗೂ ತಾಲಿಬಾನ್ ನಡುವೆ ಅಧ್ಯಕ್ಷ ಪಟ್ಟ, ಸಚಿವ ಸ್ಥಾನಕ್ಕೆ ಗುಂಡಿನ ಜಗಳವೇ ನಡೆದಿದೆ. ಇದರಲ್ಲಿ ತಾಲಿಬಾನ್ ಮುಖ್ಯಸ್ಥ ಬರಾದಾರ್ ಆಸ್ಪತ್ರೆ ದಾಖಲಾಗಿದ್ದಾನೆ. ಇತ್ತ ತಾಲಿಬಾನ್ ಜೊತೆ ಸೇರಿದ ಪಾಕಿಸ್ತಾನ ಸೇನೆ ಪಂಜಶೀರ್ ಮೇಲೆ ದಾಳಿ ಮಾಡಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?