ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

ಬೊಮ್ಮಾಯಿ ಬೊಂಬಾಟ್ ಬಾಯಿ ಮಾತಿಗೆ ಸೈಕಲ್‌ನಲ್ಲಿ ಹೋದವರು ಥಂಡಾ!

Published : Sep 20, 2021, 11:47 PM IST

* ಕರ್ನಾಟಕ ವಿಧಾನ ಮಂಡಲದ ಅಧಿವೇಶನ
* ಕ್ರಿಮಿನಲ್ ಲೂಟ್ ಅಲ್ಲ ಕಾಂಗ್ರೆಸ್ ಲೂಟ್... ವಿಪಕ್ಷಗಳ ಬೆವರಿಳಿಸಿದ ಬೊಮ್ಮಾಯಿ
* ಎತ್ತಿನ ಗಾಡಿ, ಸೈಕಲ್.. ಕಾಂಗ್ರೆಸ್‌ಗೆ ಬೊಮ್ಮಾಯಿ ಉತ್ತರ ಕೇಳಲೇಬೇಕು
* ಸ್ವಾಮಿ ವಿವೇಕಾನಂದ ಸ್ಮಾರಕಕ್ಕೆ ವಿರೋಧ.. ವಿವಾದ

ಬೆಂಗಳೂರು(ಸೆ. 20)  ಬಿಜೆಪಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು. ಸಿಂಗಲ್ ಮ್ಯಾನ್ ಆರ್ಮಿ ರೀತಿ ಇಡೀ ಆಡಳಿತ ಪಕ್ಷವನ್ನು ಸಮರ್ಥನೆ ಮಾಡಿಕೊಂಡರು.  ಜನ ಕುದಿಯುತ್ತಿದ್ದಾರೆ.. ಈ ಸರ್ಕಾರ ತೊಲಗಿದರೆ ಸಾಕು ಎಂದು ಜನ ಕಾಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರೆ ಅದಕ್ಕೆ ಬೊಮ್ಮಾಯಿ ಅಂಕಿ ಅಂಶಗಳ ಸಮೇತ ಉತ್ತರ ನೀಡಿದರು.

ಕ್ರಿಮಿನಲ್ ಲೂಟ್ ಎಂದವರಿಗೆ ಬೊಮ್ಮಾಯಿ ಗುದ್ದು

ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ವಿರೋಧ ಮಾಡುತ್ತಿರುವುದರ ಹಿಂದೆ ರಾಜಕಾರಣ ಇದೆ ಎನ್ನುವ ಮಾತು ಬಂದಿದೆ. ಜಾಗ ಗುರುತಿಸಿದ್ದರೂ ಕೆಲಸ ಮಾತ್ರ ನಿಂತಲ್ಲೇ ಇದೆ.   ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಇಡೀ ದಿನದ ಸುದ್ದಿಗಳ ಮೇಲೆ ನೋಟ ನ್ಯೂಸ್ ಅವರ್ ನಲ್ಲಿ

 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?