News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

News Hour : ಸಮವಸ್ತ್ರ ಧರಿಸಿ ಕಾಲೇಜಿಗೆ ಬನ್ನಿ, ವಿದ್ಯಾರ್ಥಿಗಳಿಗೆ ಹೈಕೋರ್ಟ್ ಪಾಠ

Published : Feb 11, 2022, 12:20 AM IST

*  ಶಾಲಾ-ಕಾಲೇಜು ಆರಂಭದ ವಿಚಾರದಲ್ಲಿ ಸರ್ಕಾರದ ತೀರ್ಮಾನ
*ಹೈಕೋರ್ಟ್ ಮಧ್ಯಂತರ ಆದೇಶದ ನಂತರ ನಾಯಕರು ಹೇಳಿದ್ದಿಷ್ಟು?
* ತ್ರಿಪಲ್ ತಲಾಖ್ ವಿಚಾರ ಪ್ರಸ್ತಾಪಿಸಿದ ಮೋದಿ
*  ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನ ಬಂತಾ?

ಬೆಂಗಳೂರು(ಫೆ. 11)  ಕಾಲೇಜುಗಳಲ್ಲಿ ವಿದ್ಯಾರ್ಥಿಗಳ(Students)  ಹಿಜಾಬ್ (Hijab)  ಹಾಗೂ ಕೇಸರಿ ಜಟಾಪಟಿಗೆ ಕರ್ನಾಟಕ ಹೈಕೋರ್ಟ್ (Karnataka High Court) ಬ್ರೇಕ್ ಹಾಕಿದೆ. ಅಂತಿಮ ಆದೇಶ ನೀಡುವವರೆಗೆ ಯಾವುದೇ ಧಾರ್ಮಿಕ ಉಡುಗೆಗೆ ಅವಕಾಶ ಇಲ್ಲ ಎಂದು ನ್ಯಾಯಾಲಯ ಹೇಳಿದೆ.  ಸರ್ಕಾರ 8, 9 ಮತ್ತು 10ನೇ ತರಗತಿ ಆರಂಭ ಮಾಡುತ್ತೇನೆ ಎಂದು ಹೇಳಿದೆ.   ರಾಜಕೀಯ ನಾಯಕರು ಮಾತ್ರ ತಮ್ಮದೇ ಆದ ದಾಟಿಯಲ್ಲಿ ಮಾತನಾಡಿದ್ದಾರೆ. 

ಹಿಜಾಬ್ ವಿವಾದದ ಟೈಮ್ ಲೈನ್

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ಅಖಾಡಲ್ಲಿ ಇದ್ದಾರೆ.  ಮುಸ್ಲಿಂ ಮಹಿಳೆಯರ ಹಕ್ಕು ಕಾಪಾಡಲು ತ್ರಿವಳಿ ತಲಾಖ್ ಗೆ ಮುಕ್ತಿ ಹಾಡಿದ್ದೇವೆ ಎಂದು ತಿಳಿಸಿದ್ದಾರೆ. ಮಂಡ್ಯದ ವಿದ್ಯಾರ್ಥಿನಿ ಅಲ್ಲಾ  ಅಲ್ಲಾ ಹು ಅಕ್ಬರ್ ಎಂದು ಘೋಷಣೆ  ಕೂಗಿದ್ದು ವೈರಲ್ ಆಗಿತ್ತು. ಆಕೆಗೆ ಮುಸ್ಲಿಂ ಸಂಘಟನೆಗಳು ಬಹುಮಾನ ಘೋಷಣೆ ಮಾಡಿವೆ ಎನ್ನುವ ಮಾತು ಇದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more