Kashi Vishwanath ಮಾಧ್ಯಮದಲ್ಲಿ ಮೋದಿ ಗಂಗಾ ಸ್ನಾನ ವಿಡಿಯೋ ಯಾಕೆ? ಇತರರಿಗೆ ಪ್ರಾಮುಖ್ಯತೆ ಯಾಕಿಲ್ಲ? ರಾಹುಲ್ ಗಾಂಧಿ ಪ್ರಶ್ನೆ

Kashi Vishwanath ಮಾಧ್ಯಮದಲ್ಲಿ ಮೋದಿ ಗಂಗಾ ಸ್ನಾನ ವಿಡಿಯೋ ಯಾಕೆ? ಇತರರಿಗೆ ಪ್ರಾಮುಖ್ಯತೆ ಯಾಕಿಲ್ಲ? ರಾಹುಲ್ ಗಾಂಧಿ ಪ್ರಶ್ನೆ

Published : Dec 15, 2021, 12:39 AM ISTUpdated : Dec 15, 2021, 12:41 AM IST

ಕಾಶಿ ವಿಶ್ವನಾಥ ಧಾಮ್ ಕಾರಿಡಾರ್ ಯೋಜನೆ ಉದ್ಘಾಟನೆ ಮಾಡಿದ ನರೇಂದ್ರ ಮೋದಿ ಇಂದು ಕೆಲ ಸಭೆ ನಡೆಸಿ ಗಮನಸೆಳೆದಿದ್ದಾರೆ. ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಚ್ಚರಿ ಪ್ರಶ್ನೆಯೊಂದನ್ನು ಇಟ್ಟಿದ್ದಾರೆ. ಗಂಗಾ ನದಿಯಲ್ಲಿ ಎಲ್ಲರೂ ಮುಳುಗುತ್ತಾರೆ. ಆದರೆ ಪ್ರಧಾನಿ ಮೋದಿಯ ವಿಡಿಯೋ ಮಾತ್ರ ಯಾಕೆ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದೆ ಎಂದು ರಾಹುಲ್ ಪ್ರಶ್ನಿಸಿದ್ದಾರೆ. ಇತ್ತ ಅಖಿಲೇಶ್ ಯಾದವ್ ಮತ್ತೊಂದು ಪ್ರಶ್ನೆ ಎತ್ತಿದ್ದಾರೆ. ಗಂಗಾ ನದಿಯಲ್ಲಿ ಯೋಗಿ ಆದಿತ್ಯನಾಥ್ ಮುಳುಗಿಲ್ಲ. ಗಂಗೆ ಶುಚಿಯಾಗಿಲ್ಲದ ಕಾರಣ ಯೋಗಿ ಸ್ನಾನ ಮಾಡಿಲ್ಲ ಎಂದಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more