'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

'ಉಪಕಣದಲ್ಲಿ ಕಂಬಳಿ ಸಮರ,  ಮತ್ತೆ ಡೆಲ್ಟಾ ಅವಾಂತರ!

Published : Oct 26, 2021, 11:37 PM ISTUpdated : Oct 26, 2021, 11:39 PM IST

* ಕರ್ನಾಟಕದಲ್ಲಿ ಉಪಚುನಾವಣೆಯದ್ದೇ  ಕಾವು
* 'ಉಪಕಣದಲ್ಲಿ ಕಂಬಳಿ ಸಮರ...  ಗೇಟ್ ಕೀಪರ್'
* ಜಮೀರ್ ಮತ್ತು ಎಚ್‌ಡಿಕೆ ನಡುವೆ ಮುಗಿಯದ ಸಮರ
* ಮತ್ತೆ ಕಾಡಿದ ಡೆಲ್ಟಾ ಆತಂಕ

ಬೆಂಗಳೂರು(ಅ. 26)  ವಿಪಕ್ಷ ನಾಯಕ ಸಿದ್ದರಾಮಯ್ಯ( Siddaramaiah) ಮೇಲೆ ಸಚಿವ ಕೆಎಸ್ ಈಶ್ವರಪ್ಪ(KS Eshwarappa) ಕೆಂಡ ಕಾರಿದ್ದಾರೆ. ಇನ್ನೊಂದು ಕಡೆ ನಳೀನ್ ಕುಮಾರ್ ಕಟೀಲ್ ಸಹ ವಾಗ್ದಾಳಿ ಮಾಡಿದ್ದಾರೆ. ಉಪಕಣದಲ್ಲಿ ಜಮೀರ್ ಅಹಮದ್ ಖಾನ್ (Zameer Ahmed Khan)ಮತ್ತು ಕುಮಾರಸ್ವಾಮಿ ನಡುವೆ ವಾಕ್  ಸಮರ ಮುಗಿಯುವ ಲಕ್ಷಣ ಕಾಣುತ್ತಿಲ್ಲ. ಒಬ್ಬರ ಮೇಲೆ ಒಬ್ಬರು ಹಳೆ ದೋಸ್ತಿಗಳು ತಿರುಗಿ ಬಿದ್ದಿದ್ದಾರೆ.

'ವಿಷ ಬೀಜ ಬಿತ್ತುವ ಕಾರ್ಯಕ್ರಮ  ತಂದಿದ್ದೆ ಸಿದ್ದರಾಮಯ್ಯ'

ಬ್ರಿಟನ್ ನಲ್ಲಿ(UK) ಕಂಡುಬಂದಿರುವ ಡೆಲ್ಟಾ (Delta coronavirus) ರೂಪಾಂತರಿ ಭಾರತಕ್ಕೂ(India) ಆತಂಕ ತಂದಿಟ್ಟಿದೆ.   ಕೊರೋನಾ ಇಳಿಕೆ ನಡುವೆ ಚೀನಾ (China) ಮತ್ತು  ಬ್ರಿಟನ್ ನಲ್ಲಿ ಪತ್ತೆಯಾಗುತ್ತಿರುವ ಪ್ರಕರಣಗಳು ಹೊಸ ಸೂಚನೆ ಕೊಟ್ಟಿವೆ. ಹಳೆಯ ನೋಟುಗಳನ್ನು ತೋರಿಸಿ ಜನರಿಗೆ ವಂಚನೆ (Fraud) ಮಾಡುತ್ತಿದ್ದ ಗ್ಯಾಂಗ್ ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿದೆ. ದಾಳಿ ಮಾಡಿದಾಗ ಹಳೆಯ ನೋಟುಗಳನ್ನು ಝೆರಾಕ್ಸ್ ಮಾಡಿ ಇಟ್ಟುಕೊಂಡವರನ್ನು ಸೆರೆ ಹಿಡಿಯಲಾಗಿದೆ ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more