ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಯಾರ ಕೆಲಸ? ರೈತರಿಗೆ ಮಾಹಿತಿ ಕೊರತೆಯಾ?

ಕೃಷಿ ಕಾಯ್ದೆ ಬಗ್ಗೆ ಜಾಗೃತಿ ಮೂಡಿಸುವುದು ಯಾರ ಕೆಲಸ? ರೈತರಿಗೆ ಮಾಹಿತಿ ಕೊರತೆಯಾ?

Published : Dec 11, 2020, 11:31 PM ISTUpdated : Dec 11, 2020, 11:32 PM IST

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ/ ಕೃಷಿ ಕಾಯಿದೆ ವಿರೋಧಿಸಿ ರೈತರ ಹೋರಾಟ/ ನಿಜಕ್ಕೂ ರೈತರಿಗೆ ಮಾಹಿತಿ ತಿಳಿಸಬೇಕಾಗಿದೆಯೇ? ಪ್ರತಿಭಟನೆ ಮಾಡುತ್ತಿರುವವರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ? 

ಬೆಂಗಳೂರು(ಡಿ. 11)  ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರು ಎಂದು ಕಾಯಂಗೊಳಿಸಬೇಕು ಎಂಬುದನ್ನು ಸೇರಿ ವಿವಿಧ ಬೇಡಿಕೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಮುಂದೆಯೂ ಮುಷ್ಕರ ನಡೆಸುವ ಎಚ್ಚರಿಕೆ ಕೊಟ್ಟಿದ್ದಾರೆ. ಇನ್ನೊಂದು ಕಡೆ ಸರ್ಕಾರ ಎಸ್ಮಾ ಜಾರಿಯ ಬಗ್ಗೆಯೂ ಚಿಂತನೆ ನಡೆಸಿದೆ.

ರೈತರ ಪ್ರತಿಭಟನೆ ನಡುವೆ ಶಿವಸೇನಾ ನಾಯಕನಿಂದ ಎಂಥಾ ಹೇಳಿಕೆ

ಕೃಷಿ ಕಾಯಿದೆ ತಿದ್ದುಪಡಿ, ಎಪಿಎಂಸಿ ಬಿಲ್ ವಿರೋಧಿಸಿ ರೈತರ ಪ್ರತಿಭಟನೆ ಮುಂದುವರಿದಿದ್ದು ಸರ್ಕಾರ ಮತ್ತು ರೈತ ಸಂಘಟನೆಗಳ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಹಾಗಾದರೆ ನಿಜಕ್ಕೂ ಕೃಷಿ ಬಿಲ್ ನಲ್ಲಿ ಇರುವುದು ಏನು? ರೈತರು ತಿಳಿದುಕೊಂಡಿರುವ ತಪ್ಪು ಮಾಹಿತಿ ಏನು? 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?