News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

News Hour: ತಮಿಳುನಾಡು ವಿರುದ್ಧ ನಾಯಕರ ಕೆಂಡ, ಮೇಕೆದಾಟು ಯೋಜನೆ ನಮ್ಮದು!

Published : Mar 22, 2022, 11:58 PM IST

* ಕಾಲು ಕೆರೆದು ಬರುತ್ತಿರುವ ತಮಿಳುನಾಡನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ
*ತಮಿಳುನಾಡು ಕ್ಯಾತೆಗೆ ಎಚ್‌ಡಿಕೆ ಕೊಟ್ಟ ಉತ್ತರ
* ಪಂಚ ರಾಜ್ಯ ಫಲಿತಾಂಶದ ನಂತರ ಮತ್ತೆ ಪೆಟ್ರೋಲ್  ದರ ಏರಿಕೆ
*ಮಂಗಳೂರಿನಲ್ಲಿ ಹಿಜಾಬ್ VS ಹಿಂದು

ಬೆಂಗಳೂರು(ಮಾ. 22)  ಕರ್ನಾಟಕದ (Karnataka) ಮೇಕೆದಾಟು (Mekedatu) ಯೋಜನೆ ವಿರೋಧಿಸಿ ತಮಿಳುನಾಡು (Tamilnadu) ಅಲ್ಲಿನ ವಿಧಾನಸಭೆಯಲ್ಲಿ ಖಂಡನಾ ನಿರ್ಣಯ ತೆಗೆದುಕೊಂಡಿದ್ದನ್ನು ಇಲ್ಲಿಯ ನಾಯಕರು (Karnataka Leaders) ತೀವ್ರವಾಗಿ ವಿರೋಧಿಸಿದ್ದಾರೆ. ಎಲ್ಲ ಪಕ್ಷಗಳು ಒಟ್ಟಾಗಿ ಹೋರಾಟ ಮಾಡೋಣ ಎಂದು  ಸಿಎಂ ಬೊಮ್ಮಾಯಿ ಕರೆ ಕೊಟ್ಟಿದ್ದಾರೆ. . ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಸಲಹೆ ನೀಡಿದ್ದಾರೆ.

ಹೈಕೋರ್ಟ್ (High Court) ಹಿಜಾಬ್ ಗೆ ಸಂಬಂಧಿಸಿ ನೀಡಿದ್ದ ತೀರ್ಪು ವಿರೋಧಿಸಿ ಮುಸ್ಲಿಂ ಸಂಘಟನೆಗಳು ಬಂದ್ ಮಾಡಿದ್ದವು. ಈಗ ಹಿಂದು ಸಂಘಟನೆಗಳಿಂದ ಅದಕ್ಕೆ ಪ್ರತಿಕ್ರಿಯೆ ಸಿಗುತ್ತಿದೆ. ನಾಲ್ಕುವರೆ ತಿಂಗಳ ನಂತರ ಪೆಟ್ರೋಲ್ ಮತ್ತು ಡಿಸೇಲ್ ದರ ಏರಿಕೆಯಾಗಿದೆ. ಈ ಬಗ್ಗೆ ಕರ್ನಾಟಕ ವಿಧಾನಸಭೆಯಲ್ಲಿಯೂ ಚರ್ಚೆಯಾಗಿದೆ.

 

 

 

 

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more