News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

News Hour: ಲಸಿಕೆ ಹಾಕಿಸಿಕೊಳ್ಳದವರಿಗೆ ಶಾಕ್, ಲಾಕ್ ಡೌನ್ ಇಲ್ಲವೇ ಇಲ್ಲ

Published : Dec 01, 2021, 12:34 AM IST

* ಒಮ್ರಿಕಾನ್ ತಡೆಗೆ ಮಹತ್ವದ ಸರಣಿ ಸಣೆ
* ಡಬಲ್ ಡೋಸ್  ಪಡೆಯದವರಿಗೆ ಉಚಿತ ಚಿಕಿತ್ಸೆ ಇಲ್ಲ, ಸೌಲಭ್ಯ ಕಟ್?
* ಲಾಕ್ ಡೌನ್ ಇಲ್ಲವೇ ಇಲ್ಲ, ವದಂತಿ ಬೇಡ
*ಇವರೆಲ್ಲ ಯಾವ ಕಾರಣಕ್ಕೆ ಲಸಿಕೆ ಬೇಡ ಅಂತಾರಪ್ಪೋ!

ಬೆಂಗಳೂರು(ಡಿ.01) ಒಮ್ರಿಕಾನ್ (Omicron) ನಿಯಂತ್ರಣಕ್ಕೆ ಸಂಬಂಧಿಸಿ  ರಾಜ್ಯ ಸರ್ಕಾರ(Karnataka Govt) ಮಹತ್ವದ ಸಭೆ ನಡೆಸಿದೆ.  ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿ ಮಹತ್ವದ  ಸಲಹೆಗಳನ್ನು ನೀಡಿದೆ. ಮುಖ್ಯಮಂತ್ರಿಗಳ (Basavaraj Bommai) ಜತೆ ವಿವರವಾಗಿ ಚರ್ಚೆ ಮಾಡಿ ಗೈಡ್ ಲೈನ್ಸ್  ಬಿಡುಗಡೆ ಮಾಡುತ್ತೇವೆ ಎಂದು ಆರೋಗ್ಯ ಸಚಿವ ಸುಧಾಕರ್(Dr. K Sudhakar) ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಹೈ ಅಲರ್ಟ್, ಒಮಿಕ್ರಾನ್ ಗೆ ಬ್ರೇಕ್

ಲಸಿಕೆ (Vaccine) ಹಾಕಿಸಿಕೊಳ್ಳದವರನ್ನು ಹಿಡಿದು ಅವರಿಗೆ ಸ್ಥಳದಲ್ಲಿಯೇ ಲಸಿಕೆ ನೀಡಲು ಜಿಲ್ಲಾಧಿಕಾರಿಗಳೇ ಬೀದಿಗೆ ಇಳಿದಿದ್ದಾರೆ. ಜನರಲ್ಲಿನ ಗೊಂದಲ ನಿವಾರಿಸಿ ಈ ಲಸಿಕೆ ನೀಡಿಕೆ ಮಾಡಲಾಗುತ್ತಿದೆ.ವಿಧಾನ ಪರಿಷತ್ ಚುನಾವಣೆ ರಂಗೇರಿದ್ದು ನಾಯಕರ ಮಾತುಗಳು ಹಳಿ ತಪ್ಪಿದೆ. ಕುಡುಕ.. ಮಹಾಕುಡುಕ.. ಮೋಸಗಾರ, ..ಹೀಗೆ ಎಲ್ಲ ಶಬ್ದಗಳು ಉದುರಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more