News Hour: ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ, ಕೈ ಬಣ, ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ

News Hour: ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ, ಕೈ ಬಣ, ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ

Published : Nov 18, 2021, 12:35 AM IST

ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ, ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದ ಸಮೀಕ್ಷೆ, ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ, ಇನ್ಫೋಸಿಸ್‌ ಫೌಂಡೇಶನ್‌ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್‌ ಬ್ಲಾಕ್‌) ಲೋಕಾರ್ಪಣೆ ಸುದ್ದಿ ನ್ಯೂಸ್ ಹವರ್ ನಲ್ಲಿ.

 ಬೆಂಗಳೂರು, (ನ.17): ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್‌ ಫೌಂಡೇಶನ್‌ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್‌ ಬ್ಲಾಕ್‌) ಲೋಕಾರ್ಪಣೆಯಾಗಿದೆ.

ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ. ಆದರೆ ನೂರಕ್ಕೂ ಹೆಚ್ಚು ಸೀಟುಗಳನ್ನು ಕಳೆದುಕೊಳ್ಳಲಿದೆ ಎಂಬ ಎಚ್ಚರಿಕೆಯನ್ನು ನೀಡಿದೆ.

ಮುಂದಿನ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ  ಸಿದ್ಧತೆ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದ ‘ಜನ ಸ್ವರಾಜ್‌’ ಯಾತ್ರೆಯು ಗುರುವಾರದಿಂದ ಆರಂಭವಾಗಲಿದೆ. 

ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ ಸಿಕ್ಕಿದೆ.  ಆಧುನಿಕ ತಂತ್ರಜ್ಞಾನ, ನಾವೀನ್ಯತೆ , ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೂ‌ ಹೆಚ್ಚು ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ತಿಳಿಸಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more