News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

News Hour; ಒಮ್ರಿಕಾನ್ ತಡೆಗೆ ರಾಜ್ಯದ ನಿಯಮ, ಕಟ್ಟೆಚ್ಚರ

Published : Nov 30, 2021, 12:37 AM IST

* ಲಾಕ್ ಡೌನ್ ವದಂತಿ ಹಬ್ಬಿಸಿದರೆ ಎಚ್ಚರ!
* ಹೊಸ ವೈರಸ್ ತಡೆಗೆ ಮಹತ್ವದ ಸಭೆ
* ಲಸಿಕೆ ತೆಗೆದುಕೊಳ್ಳಲು ಯಾಕೆ ಹಿಂದೇಟು?
* ಲಸಿಕೆ ಹಾಕಿಸಿಕೊಳ್ಳದ ಅಜ್ಜಿಯ ದೇವರ ಕತೆ!

ಬೆಂಗಳೂರು(ನ. 30)    ಒಮ್ರಿಕಾನ್ (Omicron) ವೈರಸ್ ಬಗ್ಗೆ ಸರ್ಕಾರ ಕಟ್ಟೆಚ್ಚರ ತೆಗೆದುಕೊಂಡಿದ್ದು ಲಾಕ್ ಡೌನ್(Lockdown) ಪ್ರಸ್ತಾಪ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಸ್ಪಷ್ಟಪಡಿಸಿದ್ದಾರೆ. ಹಾಸನ (Hassan) ಜಿಲ್ಲೆಯಲ್ಲಿ ಕೊರೋನಾದಿಂದ (Coronavirus)  ಇತ್ತೀಚೆಗೆ ಸಾವು ಕಂಡವರಲ್ಲಿ ಬಹುಪಾಲು ಜನ ಲಸಿಕೆ (Vaccine) ತೆಗೆದುಕೊಂಡಿರಲಿಲ್ಲ. ದಯವಿಟ್ಟು ಲಸಿಕೆ ತೆಗೆದುಕೊಳ್ಳಿ ಎಂಬ ಮನವಿಯನ್ನು ಆರೋಗ್ಯಾಧಿಕಾರಿ ಮತ್ತೆ ಮಾಡಿದ್ದಾರೆ. ದಾವಣಗೆರೆಯಲ್ಲಿನ (Davanagere) ಅಜ್ಜಿಯೊಬ್ಬಳು ಲಸಿಕೆ ತೆಗೆದುಕೊಳ್ಳಲಿಲ್ಲ. ತಹಶೀಲ್ದಾರ್ ಮನವೊಲಿಸಲು  ಹೋದಾಗ ನಡೆದ ಘಟನೆ ಇಲ್ಲಿದೆ. ನಾನೇ ದೇವರು ನನಗೇನು ಲಸಿಕೆ ಹಾಕುತ್ತಿಯಾ?  ಎಂದಿದ್ದು ವೈರಲ್ ಆಗಿದೆ.

ಚುನಾವಣೆಗೂ ಮುನ್ನವೇ ಜೆಡಿಎಸ್‌ಗೆ ಬಿಗ್ ಶಾಕ್

ಕೇಂದ್ರ ಸರ್ಕಾರ (Union Govt) ಕೃಷಿ ಕಾಯಿದೆ ಮಸೂದೆ (Farms Bill) ಹಿಂದಕ್ಕೆ ಪಡೆದಿದೆ. ಆದರೆ ಇದರಿಂದ ಆಗುವ ಮಹತ್ವದ ಬದಲಾವಣೆ ಏನು? ಇರುವ ಸ್ಥಿತಿಯೇ ಮುಂದುವರಿಯಲಿದೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ. ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ..

 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more