News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

News Hour : ಕೈ ಪಡೆ ಜತೆ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಯಾರು?   ಹೊಸ ರಾಜಕಾರಣ

Published : Jan 25, 2022, 11:27 PM IST

* ಕರ್ನಾಟಕದಲ್ಲಿ ಬಿರುಸುಗೊಂಡ ರಾಜಕಾರಣ
* ಪದ್ಮಪ್ರಶಸ್ತಿ ಪುರಸ್ಕಾರ ಪ್ರಕಟ
* ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ ಗೆ ಪ್ರಚಾರ ಸಮಿತಿ ಹೊಣೆ
* ಉತ್ತರ ಪ್ರದೇಶದಲ್ಲಿ ಮುಂದುವರಿದ ಪಕ್ಷಾಂತರ ಪರ್ವ

ಬೆಂಗಳೂರು(ಜ. 25)  ಸಾಧಕರಿಗೆ ಪದ್ಮ ಪುರಸ್ಕಾರ (Padma Awards 2022: ) ಘೋಷಣೆಯಾಗಿದೆ. 4 ಪದ್ಮವಿಭೂಷಣ, 17 ಪದ್ಮಭೂಷಣ, 107 ಪದ್ಮಶ್ರೀ ಘೋಷಣೆಯಾಗಿದೆ.  ಕರ್ನಾಟಕದ ಐವರು ಸಾಧಕರು ಪದ್ಮ ಪ್ರಶಸ್ತಿಗೆ ಭಾಜನವಾಗಿದ್ದಾರೆ.  ಇನ್ನೊಂದು ಕಡೆ ಕರ್ನಾಟಕದಲ್ಲಿ ರಾಜಕಾರಣದ ಚಟುವಟಿಕೆ (Karnataka Politics)ಬಿರುಸುಗೊಂಡಿದೆ.

Karnataka BJP ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ, ನಾಯಕರಿಗೆ ಕಟೀಲ್ ಖಡಕ್ ಎಚ್ಚರಿಕೆ ಸಂದೇಶ

ಬಿಜೆಪಿ (BJP) ನಾಯಕರಿಂದ ಹೇಳಿಕೆಗಳ ಮಹಾಪರ್ವ ಆರಂಭವಾಗಿದೆ. ಜಾತಿ ಸಮೀಕರಣಕ್ಕೆ ಕಾಂಗ್ರೆಸ್ (Congress) ಸಕಲ ಸಿದ್ಧತೆ ಮಾಡಿಕೊಂಡಿದ್ದು ಪ್ರಚಾರ ಸಮಿತಿಗೆ ಸಿದ್ದರಾಮಯ್ಯ ಆಪ್ತ ಎಂಬಿ ಪಾಟೀಲ್ (MB Patil)ನೇತೃತ್ವ ವಹಿಸಿಕೊಂಡಿದ್ದಾರೆ. ಇನ್ನೊಂದು ಕಡೆ ಉತ್ತರ ಪ್ರದೇಶ(Uttar Pradesh) ಚುನಾವಣೆ ಕಣದಲ್ಲಿ ಪಕ್ಷಾಂತರ ಪರ್ವ ಮುಂದುವರಿದಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more