News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

News Hour ಹೆಲಿಕಾಪ್ಟರ್ ದುರಂತದ ಕೊನೆ ಕ್ಷಣಗಳು.. ರಾವತ್‌ಗೆ ಅಂತಿಮ ನಮನ

Published : Dec 09, 2021, 11:48 PM IST

* ಹೆಲಿಕಾಪ್ಟರ್ ಅಪಘಾತದ ನಂತರ ಉಳಿದಿರುವುದು ಬರಿ ನೋವು
* ಬಿಪಿನ್ ರಾವತ್  ಮತ್ತು ಎಲ್ಲ ಯೋಧರಿಗೆ ಅಂತಿಮ ನಮನ
*ಕರ್ನಾಟಕದ ಅಳಿಯ ಹರ್ಜಿಂದರ್, ಕಣ್ಣೀರು ಉಳಿದಿದೆ
* ಸ್ಥಳಕ್ಕೆ ತೆರಳಿದ ಕೇಂದ್ರ ತನಿಖಾ ತಂಡ

ನವದೆಹಲಿ(ಡಿ. 09)  ಹೆಲಿಕಾಪ್ಟರ್ ಅಪಘಾತದಲ್ಲಿ (IAF Helicopter Crash) ಮರಣ ಹೊಂದಿದೆ  ಸೇನಾ ಮುಖ್ಯಸ್ಥ ಬಿಪಿನ್ ರಾವತ್ (Bipin Rawat )ಮತ್ತು ಉಳಿದ ಯೋಧರಿಗೆ ಅಂತಿಮ ನಮನ ಸಲ್ಲಿಸಲಾಗಿದೆ. ಹದಿಮೂರು ಜನರ ಮರಣಕ್ಕೆ ಹೆಲಿಕಾಪ್ಟರ್ ಅಪಘಾತ ಕಾರಣವಾಗಿತ್ತು. 

ಬ್ಲಾಕ್ ಬಾಕ್ಸ್ ಹೇಳುವ ಶಾಕಿಂಗ್ ಮಾಹಿತಿ

ತಮಿಳುನಾಡಿನ (Tamilnadu) ಕೂನೂರಿನ ದುರಂತದಲ್ಲಿ ಸಿಡಿಎಸ್‌ ಬಿಪಿನ್ ರಾವತ್ ಸೇರಿ ಹದಿಮೂರು ಮಂದಿ ಮೃತಪಟ್ಟಿಧ್ದರು.  ಬಿಪಿನ್ ರಾವತ್ ಆಪ್ತ ಕಾರ್ಯದರ್ಶಿ ಹರ್ಜಿಂದರ್ ಸಹ ದುರಂತದಲ್ಲಿ ಮೃತರಾಇದ್ದರು.  ಹರ್ಜಿಂದರ್ ಸಿಂಗ್ ಕರ್ನಾಟಕದ ಕರ್ನಾಟಕದ ಅಳಿಯ.  ಕೇಂದ್ರ ತಂಡ ಸಮಗ್ರ ತನಿಖೆಯನ್ನು ಕೈಗೊಳ್ಳಲಿದೆ ಎಂದು ರಾಜ್‌ ನಾಥ್ ಸಿಂಗ್ ತಿಳಿಸಿದ್ದಾರೆ. 

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more