‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

‘ನೌಕಾಪಡೆ ಅಖಾಡಕ್ಕಿಳಿದರೆ ಪಾಕ್ 4 ಭಾಗ..' ನೆರೆಯ ದೇಶಕ್ಕೆ ರಾಜನಾಥ್ ಸಿಂಗ್ ಖಡಕ್ ವಾರ್ನಿಂಗ್!

Published : May 31, 2025, 10:27 AM IST

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಆಪರೇಷನ್ ಸಿಂದೂರ್ ವೇಳೆ ನೌಕಾಪಡೆ ಕಣಕ್ಕಿಳಿದಿದ್ದರೆ ಪಾಕಿಸ್ತಾನ ನಾಲ್ಕು ಭಾಗವಾಗುತ್ತಿತ್ತು ಎಂದು ಅವರು ಹೇಳಿದ್ದಾರೆ.

ಬೆಂಗಳೂರು (ಮೇ.31): ಪಾಕಿಸ್ತಾನಕ್ಕೆ ಮತ್ತೊಂದು ಖಡಕ್‌ ಎಚ್ಚರಿಕೆ ನೀಡಿರುವ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಾಗೇನಾದರೂ ಆಪರೇಷನ್‌ ಸಿಂದೂರ್‌ ವೇಳೆ ನೌಕಾಪಡೆ ಕಣಕ್ಕೆ ಇಳಿದಿದ್ದಲ್ಲಿ, ಪಾಕಿಸ್ತಾನ ಖಂಡಿತವಾಗಿ ನಾಲ್ಕು ಭಾಗ ಆಗುತ್ತಿತ್ತು ಎಂದು ಹೇಳಿದ್ದಾರೆ.

ವಿಕ್ರಾಂತ್‌ ನೌಕೆಯಲ್ಲಿ ನಿಂತು ಪಾಕಿಸ್ತಾನ ವಿರುದ್ಧ ಅವರು ಗುಡುಗಿದ್ದಾರೆ. ‘ಇದು ತುಂಬಾ ಆಸಕ್ತಿದಾಯಕ ವಿಷಯ, ಪಾಕಿಸ್ತಾನಕ್ಕೆ ನಿಮ್ಮ ಧೈರ್ಯದ ಬಗ್ಗೆ ಚೆನ್ನಾಗಿ ತಿಳಿದಿದೆ. ಪಾಕಿಸ್ತಾನಕ್ಕೆ ತಿಳಿದಿದೆ, ಭಾರತೀಯ ನೌಕಾಪಡೆ , ಹುರುಪು, ಉತ್ಸಾಹದಿಂದ ಕೆಲಸ ಮಾಡುತ್ತದೆ. 1971ರಲ್ಲಿ  ಭಾರತೀಯ ನೌಕಾಪಡೆಯು  ಶಕ್ತಿ ಅದಕ್ಕೆ ಸಾಕ್ಷಿಯಾಗಿದೆ' ಎಂದು ಹೇಳಿದ್ದಾರೆ.

ಅಂದು ಒಂದು ಭಾಗವಾಗಿದ್ದ  ಪಾಕಿಸ್ತಾನ, 2 ಭಾಗವಾಯಿತು. ಹಾಗೇನಾದರೂ ಆಪರೇಷನ್ ಸಿಂದೂರದಲ್ಲಿ ಭಾರತೀಯ ನೌಕಾಪಡೆ ಫಾರ್ಮ್‌ನಲ್ಲಿ ಬಂದಿದ್ದರೆ, ಪಾಕಿಸ್ತಾನ 4 ಭಾಗ ಆಗಿರುತ್ತಿತ್ತು ಎಂದಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more