ಹೆಚ್ಚಿದ ಮೀಸಲು ಹೋರಾಟದ ಬಿಸಿ.. ಸಿದ್ದು ಹಳೆ ನೆನಪು; ನ್ಯೂಸ್ ಅವರ್

ಹೆಚ್ಚಿದ ಮೀಸಲು ಹೋರಾಟದ ಬಿಸಿ.. ಸಿದ್ದು ಹಳೆ ನೆನಪು; ನ್ಯೂಸ್ ಅವರ್

Published : Feb 10, 2021, 12:03 AM IST

ಹಿಮಸ್ಫೋಟದ ನಂತರ ಉತ್ತರಾಖಂಡ ಹೇಗಿದೆ? ಲೈವ್ ರಿಪೋರ್ಟ್/ ಕರ್ನಾಟಕದಲ್ಲಿ ಶುರುವಾಗಿದೆ ಮೀಸಲು ಹೋರಾಟ/ ಹಳೆಯ ದಿನ ನೆನೆದ ಸಿದ್ದರಾಮಯ್ಯ/ ದಿನಬಳಕೆ ವಸ್ತುಗಳು ದುಬಾರಿ

ಬೆಂಗಳೂರು (ಫೆ.  09)  ಕರ್ನಾಟಕದಲ್ಲಿ ಮೀಸಲಾತಿ ಹೋರಾಟ ಶುರುವಾಗಿದೆ. ಕುರುಬ..ಪಂಚಮಸಾಲಿ..ವಾಲ್ಮೀಕಿ ಸಮುದಾಯದವರು ಹೋರಾಟ ಆರಂಭಿಸಿದ್ದಾರೆ. ಉತ್ತರಾಖಂಡದಲ್ಲಿ ಹಿಮಸ್ಫೋಟದ ನಂತರ ರಕ್ಷಣಾ ಕಾರ್ಯ ನಡೆಯುತ್ತಿದೆ.

ದೆಹಲಿ ಗಲಭೆ ಹಿಂದಿನ ಕಾಣದ ಕೈಗಳು.. ಇಲ್ಲಿವೆ ನೋಡಿ

ಪೆಟ್ರೋಲ್ ದರ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದ್ದು ದಿನಬಳಕೆ ವಸ್ತುಗಳ ದರವೂ ಏರಿದೆ. ಸಿದ್ದರಾಮಯ್ಯ ತಮ್ಮ ತವರಿನಲ್ಲಿ ಹಳೆಯ ದಿನಗಳನ್ನು ಮೆಲಕು ಹಾಕಿದ್ದಾರೆ.. ಎಲ್ಲ ಸುದ್ದಿಗಳು ನ್ಯೂಸ್ ಅವರ್ ನಲ್ಲಿ.. 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?