News Hour : ಮುಗಿಯದ ಯುದ್ಧ..  ಬಂಕರ್‌ಗಳಲ್ಲಿ ಕನ್ನಡಿಗರ ಪರದಾಟ

News Hour : ಮುಗಿಯದ ಯುದ್ಧ..  ಬಂಕರ್‌ಗಳಲ್ಲಿ ಕನ್ನಡಿಗರ ಪರದಾಟ

Published : Mar 01, 2022, 01:26 AM ISTUpdated : Mar 01, 2022, 01:37 AM IST

* ಉಕ್ರೇನ್-ರಷ್ಯಾ 5ನೇ ದಿನದ ಕಾದಾಟ
*  ನಾಲ್ವರು ಸಚಿವರಿಗೆ ಭಾರತೀಯರ ರಕ್ಷಣೆ  ಹೊಣೆ
* ತಾಯಿ ನಾಡಿಗೆ ಮರಳಿದ ಭಾರತೀಯ ವಿದ್ಯಾರ್ಥಿಗಳು
*ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭಿಸಿದ ಕಾಂಗ್ರೆಸ್

ನವದೆಹಲಿ(ಮಾ. 01)  ರಷ್ಯಾ (Russia)ಮತ್ತು ಉಕ್ರೇನ್ (Ukraine) ಕಾದಾಟ ಐದನೇ ದಿನಕ್ಕೆ ಕಾಲಿಟ್ಟಿದ್ದು.. ಉಕ್ರೇನ್ ಮಾತ್ರ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದೆ. ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ತರುವ ಹೊಣೆಯನ್ನು ನಾಲ್ವರು ಸಚಿವರಿಗೆ ನೀಡಲಾಗಿದೆ. 

ಉಕ್ರೇನ್ ಗೆ ಶಸ್ತ್ರಾಸ್ತ್ರಗಳ ಮಳೆ

ಕೊರೋನಾ (Coronavirus) ನಿಯಮಗಳ ಕಾರಣಕ್ಕೆ ಅರ್ಧಕ್ಕೆ ನಿಂತಿದ್ದ ಮೇಕೆದಾಟು ಪಾದಯಾತ್ರೆಯನ್ನು ಕಾಂಗ್ರೆಸ್ (Congress) ಮತ್ತೆ ಆರಂಭಿಸಿದೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ  ಮಾಡಲು ಸಿದ್ಧತೆ ಮಾಡಿಕೊಂಡಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more