ಉಪಚುನಾವಣಾ ಅಖಾಡದಲ್ಲಿ ಯಾರಿಗೆ ಟಿಕೆಟ್? ಹೊಸ  ಜೋಡೆತ್ತುಗಳು!

ಉಪಚುನಾವಣಾ ಅಖಾಡದಲ್ಲಿ ಯಾರಿಗೆ ಟಿಕೆಟ್? ಹೊಸ  ಜೋಡೆತ್ತುಗಳು!

Published : Sep 30, 2021, 11:22 PM ISTUpdated : Sep 30, 2021, 11:24 PM IST

* ಸಿಂದಗಿ, ಹಾನಗಲ್ ಉಪಚುನಾವಣೆ ಅಖಾಡ ಹೇಗಿದೆ?
* ಬೆಂಗಳೂರಿಗೆ ಬಂತು ಎಲೆಕ್ಟ್ರಿಕ್ ಬಸ್
* ಕುಮಾರಸ್ವಾಮಿ ಅವರನ್ನು ಮತ್ತೆ ಸಿಎಂ ಮಾಡ್ತೆವೆ
* ನಿಲ್ಲದ ತಾಲೀಬಾನ್  ಹೇಳಿಕೆ ಪ್ರತಿಕ್ರಿಯೆಗಳು

ಬೆಂಗಳೂರು(ಸೆ. 30)  ಘೋಷಣೆಯಾಗಿರುವ ಉಪಚುನಾವಣೆಗೆ(Karnataka By poll)  ಅನುಕಂಪದ ಆಧಾರದಲ್ಲಿ ಟಿಕೆಟ್ ಕೊಡುವುದು ಬೇಡ ಎನ್ನುವ ವಾದ ಎದ್ದಿದೆ. ಮೂರು ಪಕ್ಷಗಳು ಅಭ್ಯರ್ಥಿಗಳನ್ನು ಜನರ ಮುಂದೆ ನಿಲ್ಲಿಸುವ ಕೆಲಸ ಮಾಡುತ್ತಿವೆ. ಹಾನಗಲ್ ಕ್ಷೇತ್ರಕ್ಕೆ ಉಪಚುನಾವಣೆ ದಿನಾಂಕ ಫಿಕ್ಸ್ ಆಗಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ಗಾಗಿ ಆಕಾಂಕ್ಷಿಗಳ ಗುದ್ದಾಟ ಶುರುವಾಗಿದ್ದು, ಸಿದ್ದರಾಮಯ್ಯ ಬಣಕ್ಕೆ ಟಿಕೆಟ್ ಸಿಗುವ ಎಲ್ಲಾ ಸಾಧ್ಯತೆಗಳಿವೆ.

ಸದ್ದಿಲ್ಲದೆ ಕಾಂಗ್ರೆಸ್ ರಣತಂತ್ರ

ಪಂಜಾಬ್‌ ಕಾಂಗ್ರೆಸ್‌ನಲ್ಲಿನ(Congress) ಕೋಲಾಹಲ ಕ್ಲೈಮ್ಯಾಕ್ಸ್‌ ಹಂತಕ್ಕೆ ಬಂದಿದ್ದು, ಒಂದು ಕ್ಲಿಯರ್ ಚಿತ್ರಣ ಸಿಕ್ಕಿದೆ.  ವಿದ್ಯುತ್ ಚಾಲಿತ ಬಸ್ ಬಿಎಂಟಿಸಿ(BMTC) ಯನ್ನು ಸೇರ್ಪಡೆಯಾಗಿದೆ. ಪರಿಸರ ಸ್ನೇಹಿ ಹೆಜ್ಜೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಏನಿದರ ವಿಶೇಷ?   ಆರ್‌ಎಸ್‌ಎಸ್ ಅನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡಿದ್ದ ಮಾಜಿ ಸಿದ್ದರಾಮಯ್ಯನವರ ಮಾತಿಗೆ ಪ್ರತಿಕ್ರಿಯೆಗಳು ಇನ್ನೂ ನಿಲ್ಲುತ್ತಿಲ್ಲ. ನಾವಿಬ್ಬರೂ ಜೋಡೆತ್ತುಗಳಂತೆ ಕೆಲಸ ಮಾಡುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ಮತ್ತು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಜೆಡಿಎಸ್ ಹೊಸ ರೀತಿಯಲ್ಲಿ ಯುವ ಶಕ್ತಿಯ ಸಂಘಟನೆಗೆ ಮುಂದಾಗಿದೆ.

 

 

 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?