News Hour: ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗ ಅಲ್ಲ, ಯಾವ ಆಧಾರದಲ್ಲಿ ಹೈಕೋರ್ಟ್ ತೀರ್ಪು

News Hour: ಹಿಜಾಬ್ ಇಸ್ಲಾಂ ಅವಿಭಾಜ್ಯ ಅಂಗ ಅಲ್ಲ, ಯಾವ ಆಧಾರದಲ್ಲಿ ಹೈಕೋರ್ಟ್ ತೀರ್ಪು

Published : Mar 15, 2022, 11:45 PM ISTUpdated : Mar 15, 2022, 11:49 PM IST

*  ಅಷ್ಟಕ್ಕೂ ಹಿಜಾಬ್ ವಿವಾದ ಹುಟ್ಟಿಕೊಂಡಿದ್ದು ಎಲ್ಲಿಂದ?
* ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು
*ಹಿಜಾಬ್  ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ
*ಸುಪ್ರೀಂ ಅಂಗಳ ತಲುಪಿದ ಹಿಜಾಬ್ ವಿವಾದ

ಬೆಂಗಳೂರು(ಮಾ. 15)    ಉಡುಪಿ (Udupi) ಕಾಲೇಜಿನಿಂದ ಆರಂಭವಾದ ಹಿಜಾಬ್(Hijab) ವಿವಾದ ಹೈಕೋರ್ಟ್ (Karnataka High Court) ವರೆಗೆ ಬಂದು ನಿಂತಿದ್ದು ಈಗ ಸುಪ್ರೀಂ ಕೋರ್ಟ್  (Supreme Court)  ಕಡೆ ತೆರಳಿದೆ. ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಸ್ಲಿಂ ಮಹಿಳೆಯರ ಧಾರ್ಮಿಕ ಹಕ್ಕು ಎಲ್ಲಿಯೂ ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಾಲಯ ಹೇಳಿತು .

ಹಿಜಾಬ್ ತೀರ್ಪು ಆರಂಭದಿಂದ ಅಂತ್ಯದವರೆಗೆ 

ಹೈಕೋರ್ಟ್ ಆದೇಶದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ವಿದ್ಯಾರ್ಥಿನಿಯರು (Students) ತಿಳಿಸಿದ್ದಾರೆ. ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ತೀರ್ಪು ಮಾತ್ರ ನೀಡಿದೆ ನ್ಯಾಯ ನೀಡಿಲ್ಲ ಎಂದು ಸಿಎಫ್ಐ ಹೇಳಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more