ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

ಅಪ್ಘನ್‌ನಲ್ಲಿ ವಿಧ್ವಂಸಕರ ಸರ್ಕಾರ,  ಬಗೆಹರಿಯದ ಜಾತಿ ಗಣತಿ ಲೆಕ್ಕಾಚಾರ!

Published : Sep 08, 2021, 11:27 PM IST

*ಕಲಬುರಗಿಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ-ಕಾಂಗ್ರೆಸ್ ಪೈಪೋಟಿ
* ಜಾತಿ ಗಣತಿ; ಸಹಿ ಇಲ್ಲದ ವರದಿ ಸಲ್ಲಿಸಲಾಗಿದೆ ಎಂದ ಎಚ್‌ಡಿಕೆ
*ಜಾತಿ ಗಣತಿ ವರದಿ ಬಹಿರಂಗವಾದರೆ ಏನಾಗಲಿದೆ?
* ಅಪ್ಘಾನ್ ನಲ್ಲಿ ಕೊನೆಗೂ ತಾಲೀಬಾನಿಗಳ ಸರ್ಕಾರ.. ಒಬ್ಬೊಬ್ಬರ ಹಿನ್ನೆಲೆ!

ಬೆಂಗಳೂರು(ಸೆ. 08)  ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನಕ್ಕೇರಲು ಕಾಂಗ್ರೆಸ್ ಹಾಗೂ ಬಿಜೆಪಿ ಶತಪ್ರಯತ್ನ ಮಾಡುತ್ತಿವೆ. ಆದ್ರೆ, ಜೆಡಿಎಸ್ ಬೆಂಬಲ ಸಿಕ್ಕವರು ಅಧಿಕಾರಕ್ಕೇರುತ್ತಾರೆ. ಇನ್ನು ಕಿಂಗ್‌ಮೇಕರ್ ದಳಪತಿಗಳ ನಡೆ ಮಾತ್ರ ಕುತೂಹಲ ಮೂಡಿಸಿದೆ.

ದಿಢೀರ್ ಸಭೆ ಕರೆದ ಪ್ರಧಾನಿ ಮೋದಿ

ಕುಮಾರಸ್ವಾಮಿ ಜಾತಿ ಗಣತಿ ವರದಿ ಬಹಿರಂಗ ಮಾಡಿಲ್ಲ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಇದಕ್ಕೆ ಕುಮಾರಸ್ವಾಮಿ ಠಕ್ಕರ್ ಕೊಟ್ಟಿದ್ದಾರೆ.  ಸಿದ್ದರಾಮಯ್ಯ ಆಡಳಿತದಲ್ಲಿ ನಡೆಸಲಾಗಿದ್ದ ಜಾತಿ ಗಣತಿ ವರದಿ ಮಾತ್ರ ಬಹಿರಂಗವಾಗಿಲ್ಲ.. ಆದರೆ ಸೋರಿಕೆಯಾದ ಮಾಹಿತಿ ಅಚ್ಚರಿ ತಂದಿದೆ! ಅಫ್ಘಾನಿಸ್ತಾನದಲ್ಲಿ ಕೊನೆಗೂ ಸರ್ಕಾರ ರಚನೆಯಾಗಿದ್ದು ತಾಲೀಬಾನ್ ನಾಯಕರು ಪ್ರಮುಖ ಖಾತೆಗಳನ್ನು ಹೊತ್ತಿದ್ದಾರೆ.  ಇಡೀ ದಿನದ ಸುದ್ದಿ ನ್ಯೂಸ್ ಅವರ್ ನಲ್ಲಿ 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?