ಮತ್ತೆ ಕೊರೊನಾ ಆರ್ಭಟ ಶುರು, ವೀಕೆಂಡ್ ಕರ್ಫ್ಯೂ ಜಾರಿ; ಮತ್ತೆ ಲಾಕ್‌ಡೌನ್ ಸಾಧ್ಯತೆ?

ಮತ್ತೆ ಕೊರೊನಾ ಆರ್ಭಟ ಶುರು, ವೀಕೆಂಡ್ ಕರ್ಫ್ಯೂ ಜಾರಿ; ಮತ್ತೆ ಲಾಕ್‌ಡೌನ್ ಸಾಧ್ಯತೆ?

Published : Nov 21, 2020, 12:48 PM IST

ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದೆ. ಮಹಾರಾಷ್ಟ್ರ, ಹರ್ಯಾಣ, ರಾಜಸ್ಥಾನ, ಗುಜರಾತ್‌ಗಳಲ್ಲಿ ಸೋಂಕು ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಸೋಂಕು ಹೆಚ್ಚಾಗಿರೋದ್ರಿಂದ 57 ಗಂಟೆಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. 

ನವದೆಹಲಿ (ನ. 21): ದೇಶದಲ್ಲಿ ಮತ್ತೆ ಕೊರೊನಾ ಆರ್ಭಟ ಹೆಚ್ಚಾಗಿದೆ. ಮಹಾರಾಷ್ಟ್ರ, ಹರ್ಯಾಣ, ರಾಜಸ್ಥಾನ, ಗುಜರಾತ್‌ಗಳಲ್ಲಿ ಸೋಂಕು ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಸೋಂಕು ಹೆಚ್ಚಾಗಿರೋದ್ರಿಂದ 57 ಗಂಟೆಗಳ ಕಾಲ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ.

ಮಧ್ಯ ಪ್ರದೇಶದಲ್ಲಿಯೂ ಇಂದು ರಾತ್ರಿ 10 ರಿಂದ ಬೆಳಿಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಇನ್ನು ಕೆಲವು ರಾಜ್ಯಗಳು ಸಂಪೂರ್ಣ ಲಾಕ್‌ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?