ಅಫ್ಘನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರಿಗೆ ಸಹಾಯವಾಣಿ

ಅಫ್ಘನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ಕನ್ನಡಿಗರಿಗೆ ಸಹಾಯವಾಣಿ

Published : Aug 20, 2021, 07:43 PM ISTUpdated : Aug 20, 2021, 07:48 PM IST

* ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರ
* ರಾಜ್ಯದಿಂದ ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ
* ಅಗತ್ಯ ಇರುವವರು ಅವರ ಸಂಪರ್ಕ ಮಾಡಬಹುದು
* ಕೇಂದ್ರ ಸರ್ಕಾರದೊಂದಿಗೆ ಸಂಪರ್ಕದಲ್ಲಿ ಇರುತ್ತಾರೆ

ಬೆಂಗಳೂರು(ಆ.20)  ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಅತಂತ್ರವಾಗಿದ್ದಾರೆ ಎಂಬ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿವರಣೆ ಕೊಟ್ಟಿದ್ದಾರೆ,. ರಾಜ್ಯ ಸರ್ಕಾರ ನೋಡಲ್ ಅಧಿಕಾರಿಯನ್ನು ನೇಮಕ ಮಾಡಿದ್ದು ಅಗತ್ಯ ಇರುವವರು ಸಂಪರ್ಕ ಮಾಡಬಹುದು ಎಂದಿದ್ದಾರೆ.

ಗನ್ ಹಿಡಿದು ಉಗ್ರರ ಪಥಸಂಚಲನ

ಕೇಂದ್ರ ಸರ್ಕಾರ ಭಾರತೀಯರ ಹಿತ ಕಾಪಾಡುವ ಕೆಲಸ ಮಾಡುತ್ತಿದೆ. ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದು ಮಾಹಿತಿ ನೀಡಲಾಗಿದೆ. ಅಗತ್ಯ ಇರುವವರು ಸಂಪರ್ಕ ಮಾಡಬಹುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.  ತಾಲೀಬಾನಿಗಳು ಅಫ್ಘಾನ್ ವಶಪಡಿಸಿಕೊಂಡಿದ್ದು  ಅಲ್ಲಿ ಸಿಲುಕಿರುವ ಭಾರತೀಯರನ್ನು ಏರ್ ಲಿಫ್ಟ್ ಮೂಲಕ ಕರೆಸಿಕೊಳ್ಳಲಾಗಿದೆ.

 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?