ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!

Published : Nov 11, 2025, 10:55 AM IST

ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಂಘದ ವಿರುದ್ಧ ಕೇಳಿಬಂದ ಹಲವು ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಮುಸ್ಲಿಮರು, ಲವ್ ಜಿಹಾದ್ ಮತ್ತು ಹಿಂದೂ ರಾಷ್ಟ್ರದ ಪರಿಕಲ್ಪನೆಯ ಕುರಿತು ಅವರು ನೀಡಿದ ಹೇಳಿಕೆಗಳು ಸಂಚಲನ ಸೃಷ್ಟಿಸಿವೆ.

ನಮಸ್ತೆ ವೀಕ್ಷಕರೇ,  ಇತ್ತೀಚಿಗೆ ಅತಿ ದೊಡ್ಡ ಮಟ್ಟದಲ್ಲಿ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ ಸಂಗತಿ ಅಂದ್ರೆ ಅದು ಆರ್‌ಎಸ್ಎಸ್ ಹಾಗೂ ಸರ್ಕಾರ ಮಧ್ಯೆ ನಡೆದ ಸಂಘರ್ಷ. ರಾಷ್ಟ್ರೀಯ ಸ್ವಯಂ ಸೇವಕ ಸಂಘ-ಅದು ರಾಷ್ಟ್ರ ಹಿತಕ್ಕಾಗಿ ಜೀವಿತವನ್ನೇ ಒತ್ತೆ ಇಟ್ಟವರ ಸಂಘ ಅಂತ ಹೇಳಿಕೊಳ್ಳುತ್ತೆ.. ಅವರ ಏಕಮಾತ್ರ  ಉದ್ದೇಶ ಏನು ಅಂದ್ರೆ, ಹಿಂದೂಸ್ತಾನ ಹಿಂದೂರಾಷ್ಟ್ರವಾಗೋದು ಅಂತ ಹೇಳ್ತಾರೆ.. ಹಾಗಾದ್ರೆ, ಅವರ ಗುರಿಗೆ ಎದುರಾಗಿರೋ ಸವಾಲೇನು? ಈ ವಿಚಾರದಲ್ಲಿ ಮೋಹನ್ ಭಾಗವತ್ ಅವರು ಕೊಟ್ಟ ಸೆನ್ಸೇಷನಲ್ ಸ್ಟೇಟ್ಮೆಂಟ್ ಏನು? ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಗ್ಗೆ, ಒಂದಷ್ಟು ಪ್ರಶ್ನೆಗಳನ್ನ ಕೇಳ್ತಾ, ಅದರ ಒಳಗುಟ್ಟು ಬಯಲು ಮಾಡ್ತೀವಿ ಅನ್ನೋ ಹಾಗೆ, ಕೆಲವರು ಪ್ರಶ್ನೆ ಕೇಳಿದ್ರು.. ಹಾಗೆ ಕೇಳಿದ ಪ್ರಶ್ನೆಗಳು, ಕೇಳದೇ ಉಳಿದಿದ್ದ ಪ್ರಶ್ನೆಗಳು ಎಲ್ಲವಕ್ಕೂ ಈಗ ಉತ್ತರ ಸಿಕ್ಕಿದೆ.. ಅದೇನು ಅನ್ನೋದರ ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ ನೋಡಿ..

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more