Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Prophet Row: ದೇಶಾದ್ಯಂತ ಪ್ರತಿಭಟನೆ ಹೆಸರಲ್ಲಿ ದಂಗೆ: ಕಲ್ಲು ತೂರಿ, ಬೆಂಕಿ ಹಚ್ಚಿ ನ್ಯಾಯ ಕೇಳಬೇಕಾ?

Published : Jun 11, 2022, 10:11 PM IST

ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ದೇಶದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ನವದೆಹಲಿ (ಜೂ. 11):  ಪ್ರವಾದಿ ಮೊಹಮ್ಮದ್‌ (Prophet Muhammad) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಹಾಗೂ ವಜಾ ಆದ ಬಿಜೆಪಿ ಮುಖಂಡ ನವೀನ್‌ ಕುಮಾರ್‌ ಜಿಂದಾಲ್‌ ಅವರನ್ನು ಬಂಧಿಸುವಂತೆ ಆಗ್ರಹಿಸಿ ಶುಕ್ರವಾರದ ನಮಾಜ್‌ ಬಳಿಕ ದೇಶಾದ 8 ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ಕಲ್ಲು ತೂರಾಟಗಳು ನಡೆದಿವೆ.

ದೆಹಲಿ, ಹೈದರಾಬಾದ್‌, ಉತ್ತರಪ್ರದೇಶ, ತೆಲಂಗಾಣ, ಪ.ಬಂಗಾಳ, ಮಹಾರಾಷ್ಟ್ರ, ಕರ್ನಾಟಕ, ಜಾರ್ಖಂಡದಲ್ಲಿ ಭಾರೀ ಪ್ರತಿಭಟನೆಗಳು ನಡೆದಿವೆ. ಜಮ್ಮು ಕಾಶ್ಮೀರದ ಕೆಲವು ಜಿಲ್ಲೆಗಳಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಲಾಗಿದೆ. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಹಾಗೂ ಜಾರ್ಖಂಡ್‌ನ ರಾಂಚಿಯಲ್ಲಿ ಹಿಂಸಾಚಾರ ನಡೆದಿದೆ. ಇನ್ನು ಈ ಸಂಬಂಧ ಶುಕ್ರವಾರ ರಾಜ್ಯದಲ್ಲೂ ಕೆಲವೆಡೆ ವಿವಿಧ ಮುಸ್ಲಿಂಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಇದೇವೇಳೆ ಬೆಳಗಾವಿಯಲ್ಲಿ ನೂಪುರ್‌ ಶರ್ಮಾ ಅವರ ಪ್ರತಿಕೃತಿಯನ್ನು ನಡುರಸ್ತೆಯಲ್ಲೇ ನೇತು ಹಾಕಿದ್ದರಿಂದ ಕೆಲಕಾಲ ಬಿಗುವಿನ ವಾತಾವರಣ ಉಂಟಾಗಿತ್ತು.

ಇದನ್ನೂ ನೋಡಿ: Rohith Chakrathirtha: ಮಕ್ಕಳ ಪಠ್ಯಪುಸ್ತಕದಲ್ಲಿ ಕೇಸರಿ ಕಲರ್​? ಪರಿಷ್ಕರಣೆ ಮಾಡಿದವರೇ ಪಶ್ನೆಗೆ ಉತ್ತರಿಸ್ತಾರೆ!

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more