ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!

Published : Jun 02, 2023, 11:22 PM IST

ಯಶವಂತಪುರ-ಹೌರ, ಶಾಲಿಮಾರ್ ಚೆನ್ನೈ ನಡುವಿನ ಕೊರಮೆಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭಲಿಸಿದೆ. 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು. 300ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಡಿಶಾ(ಜೂ.02): ಭಾರತೀಯ ರೈಲು ಇತಿಹಾಸದಲ್ಲಿ ಅತ್ಯಂತ ಭೀಕರ ಅಪಘಾತ ಸಂಭವಿಸಿದೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ನಡೆದಿದೆ. ಶಾಲಿಮಾರ್-ಚೆನ್ನೈ ನಡುವಿನ ಕೊರಮಂಡಲ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರಿನ ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿದೆ. ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 20ಕ್ಕೂ ಹೆಚ್ಚು ಬೋಗಿಗಳು ಅಪಘಾತಕ್ಕೆ ತುತ್ತಾಗಿದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಆಘಾತ ಹಾಗೂ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಗತ್ಯ ನೆರವಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೇ ಇಲಾಖೆ ಮೃತರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more