Omicron Variant: ರಾಜ್ಯದಲ್ಲಿ ಒಮಿಕ್ರೋನ್ ಕಟ್ಟೆಚ್ಚರ, ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ

Omicron Variant: ರಾಜ್ಯದಲ್ಲಿ ಒಮಿಕ್ರೋನ್ ಕಟ್ಟೆಚ್ಚರ, ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ

Suvarna News   | Asianet News
Published : Dec 18, 2021, 12:00 PM ISTUpdated : Dec 18, 2021, 12:09 PM IST

ರಾಜ್ಯದಲ್ಲಿ ಒಮಿಕ್ರಾನ್ (Omicron) ಸೋಂಕಿತರ ಸಂಖ್ಯೆ 8 ಕ್ಕೇರಿದೆ. ಈಗಾಗಲೇ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೊಸವರ್ಷ (New Year 2022) ಕ್ರಿಸ್ಮಸ್ (Christmas) ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

ನವದೆಹಲಿ (ಡಿ. 18): ಇಡೀ ಜಗತ್ತಿನಾದ್ಯಂತ ತಲ್ಲಣಕ್ಕೆ ಕಾರಣವಾಗಿರುವ ‘ಒಮಿಕ್ರೋನ್‌’(Omicron) ಕೋವಿಡ್‌ ರೂಪಾಂತರಿ ತಳಿ ಬ್ರಿಟನ್‌ನಲ್ಲಿ ವ್ಯಾಪಿಸುತ್ತಿರುವಂತೆ ಭಾರತದಲ್ಲಿ ಸಮುದಾಯಕ್ಕೆ ಹರಡಿದರೆ ನಿತ್ಯ 14 ಲಕ್ಷ ಪ್ರಕರಣಗಳು ದೃಢಪಡುವ ಸಾಧ್ಯತೆ ಇದೆ. ಅದೇ ರೀತಿ ಫ್ರಾನ್ಸ್‌ ಮಾದರಿಯಲ್ಲಿ ಹರಡಿದರೆ ದೇಶದಲ್ಲಿ ನಿತ್ಯ 13 ಲಕ್ಷ ಜನರಿಗೆ ಸೋಂಕು ತಗುಲುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಎಚ್ಚರಿಸಿದೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅನಗತ್ಯ ಓಡಾಟ ಮತ್ತು ಹೊಸ ವರ್ಷಾಚರಣೆ, ಸಭೆ-ಸಮಾರಂಭಗಳಲ್ಲಿ ಸೇರುವುದಕ್ಕೆ ಕಡಿವಾಣ ಹಾಕಬೇಕಾದ ಅಗತ್ಯವಿದೆ ಎಂದು ಸರ್ಕಾರಜನರಿಗೆ ಮನವಿ ಮಾಡಿದೆ. ಮಾಸ್ಕ್‌ ಮತ್ತು ಸಾಮಾಜಿಕ ಅಂತರ ಸೇರಿ ಕೋವಿಡ್‌ ಮಾರ್ಗಸೂಚಿ ಕಡ್ಡಾಯ ಪಾಲನೆಗೆ ಕೋರಿದೆ.

ಇನ್ನು ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 8 ಕ್ಕೇರಿದೆ. ಈಗಾಗಲೇ ಸರ್ಕಾರ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಹೊಸವರ್ಷ, ಕ್ರಿಸ್ಮಸ್ ಸಂಭ್ರಮಾಚರಣೆಗೆ ನಿರ್ಬಂಧ ಹೇರುವ ಸಾಧ್ಯತೆ ಇದೆ. ಈ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ವರದಿ ನೀಡಿದೆ. 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more