Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Omicron Variant: ಒಮಿಕ್ರಾನ್ ನಿರ್ಲಕ್ಷ್ಯ ಬೇಡ, 3 ನೇ ಅಲೆ ತೀವ್ರತೆ ಹೆಚ್ಚು

Published : Dec 08, 2021, 05:23 PM IST

ಒಮಿಕ್ರೋನ್ ರೂಪಾಂತರಿ (Omicron Variant) ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

ಬೆಂಗಳೂರು (ಡಿ. 08): ವಿಶ್ವದಾದ್ಯಂತ ತಲ್ಲಣ ಮೂಡಿಸಿರುವ ಒಮಿಕ್ರಾನ್, (Omicron) ಭಾರತದಲ್ಲಿ ಮೊದಲು ಕಾಣಿಸಿದ್ದು ಬೆಂಗಳೂರಿನಲ್ಲಿ. ಬೆಂಗಳೂರಿನ (Bengaluru) ಮೂಲಕ ದೇಶಕ್ಕೆ ಎಂಟ್ರಿ ಕೊಟ್ಟಿದೆ. ಈ ಒಮಿಕ್ರಾನ್ ತಳಿ ಹರಡುವ ತೀವ್ರತೆ ವೇಗವಾದರೂ, ಅಷ್ಟಾಗಿ ಪರಿಣಾಮ ಬೀರುವುದಿಲ್ಲ, ಜೀವಕ್ಕೆ ಅಪಾಯವಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಲ್ಲಿ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದೆ. 

'ಒಮಿಕ್ರೋನ್ ರೂಪಾಂತರಿ ಮುಂದಿನ ದಿನಗಳಲ್ಲಿ ಹೆಚ್ಚು ಸೋಂಕು ಹರಡಬಹುದು. ನಾವು ಸರಿಯಾದ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ರೆ 3 ನೇ (3 rd Wave) ಅಲೆಗೆ ಸಿಲುಕಬೇಕಾಗುತ್ತದೆ' ಎಂದು ಭಾರತೀಯ ವೈದ್ಯಕೀಯ ಸಂಸ್ಥೆ ಎಚ್ಚರಿಸಿದೆ. 

 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?