Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

Oommen Chandy : ಉಮ್ಮನ್ ಚಾಂಡಿ- ರಾಜಕೀಯ ಜೀವನದ ಹೆಜ್ಜೆಗುರುತುಗಳು

Published : Jul 18, 2023, 02:44 PM ISTUpdated : Jul 18, 2023, 02:47 PM IST

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ಇಂದು ನಿಧನರಾಗಿದ್ದಾರೆ. ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು.
 

ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ (79)(Oommen Chandy) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ(Cancer) ಬಳಲುತ್ತಿದ್ದ ಅವರು ಬೆಂಗಳೂರಿನ(Bengaluru) ಚಿನ್ಮಯ ಆಸ್ಪ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ 4.25ಕ್ಕೆಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಅವರು ಸಾವಿನ ಕುರಿತು ಪುತ್ರ ಫೇಸ್‌ಬುಕ್ ಪೋಸ್ಟ್ ಮೂಲಕ  ತಿಳಿಸಿದ್ದಾರೆ. ಕೇರಳದಲ್ಲಿ(Kerala) ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗಿದೆ. ಎರಡು ಬಾರಿ ಸಿಎಂ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ. 2004 ಮತ್ತು 2011 ರಲ್ಲಿ ಕೇರಳ ಸಿಎಂ(CM) ಆಗಿದ್ದರು. ಫೆ.12 ರಿಂದ ಬೆಂಗಳೂರಿನಲ್ಲಿ ಕ್ಯಾನ್ಸರ್‌ಗೆ ಇವರು ಚಿಕಿತ್ಸೆ ಪಡೆಯುತ್ತಿದ್ದರು.

ಇದನ್ನೂ ವೀಕ್ಷಿಸಿ:  ಪ್ರೀತಿಸಿದ ತಪ್ಪಿಗೆ ಬೆಂಕಿಯಿಟ್ಟ ದೊಡ್ಡಪ್ಪ: ಬೆಂಕಿ ಬೀಳುತ್ತಿದ್ದಂತೆ ಅಮ್ಮನಿಗೆ ವಿಡಿಯೋ ಕಾಲ್..!

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more