ಕದಮ ವಿರಾಮ ಉಲ್ಲಂಘಿಸಿದ ಪಾಕ್: ಗುಂಡಿನ ಚಕಮಕಿ, 7 ಮಂದಿ ನಾಗರಿಕರಿಗೆ ಗಾಯ

ಕದಮ ವಿರಾಮ ಉಲ್ಲಂಘಿಸಿದ ಪಾಕ್: ಗುಂಡಿನ ಚಕಮಕಿ, 7 ಮಂದಿ ನಾಗರಿಕರಿಗೆ ಗಾಯ

Published : Mar 01, 2019, 03:30 PM IST

ಪಾಕಿಸ್ತಾನವು ಭಾರತದ ವಿರುದ್ಧ ಮತ್ತೆ ಮತ್ತೆ ಕಾಲು ಕೆರೆದು ಜಗಳಕ್ಕೆ ಬರುತ್ತಿದೆ. ಉರಿ ಸೆಕ್ಟರ್ ನಲ್ಲಿ ಪಾಕ್ ಕದನ ವಿರಾಮ ಉಲ್ಲಂಘಿಸಿದೆ. ಇದರ ಪರಿಣಾಮ ಮತ್ತೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ 7 ಮಂದಿ ನಾಗರೀಕರಿಗೆ ಗಾಯಗಳಾಗಿವೆ. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯರನ್ನು ಬೇರೆಡೆಗೆ ಶಿಫ್ಟ್ ಮಾಡಲಾಗಿದೆ. 

09:35ರಾಜ್ಯದ ಪರ ವಕಾಲತ್ತು ವಹಿಸುತ್ತಿದ್ದ 9 ಮಂದಿಗೆ BSY ಸರ್ಕಾರದಿಂದ ಕೋಕ್, ಸ್ಟ್ರಾಟಜಿ ಏನು?
01:21ಕೇರಳ ವಿಧಾನಸಭೆಯಲ್ಲಿ ಕನ್ನಡ, ಭಾಷಾಭಿಮಾನ ಮೆರೆದ ಗಡಿನಾಡ ಶಾಸಕ..!
01:01ಆನೆ ಬರುತ್ತಿರುವುದ ಕಂಡು ರೈಲನ್ನೇ ನಿಲ್ಲಿಸಿದ ಚಾಲಕ..ವಿಡಿಯೋ
02:03ಲಿಂಗಾಯತ ಮತಗಳ ಮೇಲೆ ಕಣ್ಣು; ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ ಪ್ರಚಾರ
01:40ಮುಸ್ಲಿಮ್ ಮಹಿಳೆಯರಿಗೆ ಮೀಸಲಾತಿ: ಮೋದಿಗೆ ಒವೈಸಿ ಸವಾಲು!
01:13ಕಲಾಂ - ಲಕ್ಷ್ಮಣ್ ನಡುವೆ ‘ವಿಶಿಷ್ಟ’ ಸಂಬಂಧ; ಅದು ಕಲ್ಪನೆಗೂ ಮೀರಿದ ಬಂಧ!
01:27ಉತ್ತರಾಖಂಡ: ನದಿಗೆ ಬಿದ್ದ ಗಾಡಿ, 8 ಮಂದಿ ದುರ್ಮರಣ
02:14ವಾಯುಸೇನಾ ದಿನ: ಬನ್ನಿ ನಾವೆಲ್ಲರೂ ಧೀರ ಯೋಧರ ಸ್ಮರಿಸೋಣ
02:08ಜಗತ್ತಿನ ಯಾವುದೇ ಇಂಜೆಕ್ಷನ್ ಕೊಟ್ರೂ ಕಾಂಗ್ರೆಸ್ ಬದುಕಲ್ಲ: ಒವೈಸಿ ಟಾಂಗ್
01:49ದುರ್ಗೆಗೆ 4Kg ಚಿನ್ನ, 2 ಕೋಟಿ ಮೌಲ್ಯದ ನೋಟುಗಳಿಂದ ಅಲಂಕಾರ!