ಭಾರತೀಯ ವಾಯುಸೇನೆಯು ನೀಡಿದ ಪೆಟ್ಟಿಗೆ ಪಾಕಿಸ್ತಾನ ತತ್ತರಿಸಿದೆ. ಅದಕ್ಕೆ ಹೇಗೆ ಪ್ರತಿಕ್ರಿಯಿಸಬೇಕು ಎಂದೂ ತೋಚದಾಗಿದೆ. ಬಾಲಕೋಟ್ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ತನ್ನ ಸಿಟ್ಟನ್ನು ಹೊರಹಾಕುತ್ತಿದೆ.